ಬೆಂಗಳೂರು : 125 ಎಸೆತಗಳಲ್ಲಿ 209 ರನ್..! ಏಷ್ಯಾಕಪ್ನಲ್ಲಿ ಅಜೇಯ ಶತಕ ಸಿಡಿಸಿದ ಅಭಿಗ್ಯಾನ್ ಕುಂಡು !
ದುಬೈನಲ್ಲಿ ನಡೆಯುತ್ತಿರುವ U19 ಏಷ್ಯಾಕಪ್ನಲ್ಲಿ ಭಾರತ ತಂಡ ಮಲೇಷ್ಯಾ ವಿರುದ್ಧ 408 ರನ್ಗಳ ಬೃಹತ್ ಮೊತ್ತ ಕಲೆಹಾಕಿದೆ. ವಿಕೆಟ್ ಕೀಪರ್-ಬ್ಯಾಟ್ಸ್ಮನ್ ಅಭಿಗ್ಯಾನ್ ಕುಂಡು ಅಜೇಯ 209 ರನ್ಗಳ ಅದ್ಭುತ ದ್ವಿಶತಕ ಸಿಡಿಸಿ ಮಿಂಚಿದ್ದಾರೆ.




