ಸೈಬರ್ ವಂಚಕರ ಜಾಲಕ್ಕೆ ಸಿಲುಕಿದ್ದ ಪಂಜಾಬ್‌ನ ಮಾಜಿ ಐಪಿಎಸ್ ಅಧಿಕಾರಿ ಅಮರ್ ಸಿಂಗ್ ಚಾಹಲ್ ಪಟಿಯಾಲದಲ್ಲಿರುವ ತಮ್ಮ ಮನೆಯಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಸದ್ಯ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
₹8 ಕೋಟಿ ಸೈಬರ್ ವಂಚನೆ, ಮನನೊಂದು ಗುಂಡು ಹಾರಿಸಿಕೊಂಡ ಮಾಜಿ ಐಪಿಎಸ್ ಅಧಿಕಾರಿ!




