News

ಐರನ್ ಮ್ಯಾನ್ 70.ಸ್ಪರ್ದೆಯಲ್ಲಿ ಗೆದ್ದ ಸಂಸದ ತೇಜಸ್ವಿ ಸೂರ್ಯ ಮತ್ತು ತಮಿಳುನಾಡು ಬಿಜೆಪಿ ನಾಯಕ ಕೆ . ಅಣ್ಣಾಮಲೈ!!


ಗೋವಾದಲ್ಲಿ ನಡೆದ ಐರನ್‌ 70.3 ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಸಂಸದ ತೇಜಸ್ವಿ ಸೂರ್ಯ ಮತ್ತು ತಮಿಳುನಾಡು ಬಿಜೆಪಿ ನಾಯಕ ಕೆ. ಅಣ್ಣಾಮಲೈ, ಐರನ್‌ ಮ್ಯಾನ್‌ ಟ್ರಯಥ್ಲಾನ್ ನಲ್ಲಿ ಗೆದ್ದಿದ್ದಾರೆ.
ಈ ಸ್ಪರ್ಧೆ ಸಮುದ್ರದಲ್ಲಿ 1.9 ಕಿಲೋಮೀಟರ್‌ ಈಜು, 90 ಕಿಮೀ ಸೈಕ್ಲಿಂಗ್‌, 21.1 ಕಿಮೀ ಓಟವನ್ನು ಒಳಗೊಂಡಿರುತ್ತದೆ. ಇವೆಲ್ಲವನ್ನು ಪೂರ್ಣಗೊಳಿಸಿದವರು ಮಾತ್ರ ಈ ಸ್ಪರ್ಧೆಯಲ್ಲಿ ಗೆಲ್ಲಲು ಅರ್ಹರಾಗಿರುತ್ತಾರೆ

Spread the love

Irshad

About Author

Leave a Reply

Your email address will not be published. Required fields are marked *

Get Latest Updates and News

    Our expertise, as well as our passion for news, sets us apart from other news portal.

    Dream Times @2025. All Rights Reserved. Powered By Exalt Techsoft