ಧರ್ಮಸ್ಥಳ ಟ್ರಸ್ಟ್ ಸಂಬಂಧಿತ ವಿವಾದಾತ್ಮಕ ಪ್ರಕರಣದಲ್ಲಿ ತನಿಖೆಯ ಮುಂದಿನ ಹಂತಗಳ ಮೇಲೆ ಹೇರಲಾಗಿದ್ದ ತಡೆಯಾಜ್ಞೆಯನ್ನು ಕರ್ನಾಟಕ ಹೈಕೋರ್ಟ್ ತೆರವುಗೊಳಿಸಿದೆ.
ವಿಚಾರಣೆ ವೇಳೆ ಹೈಕೋರ್ಟ್ “ತನಿಖೆ ನಡೆಸುವುದು ಕಾನೂನು ಸುವ್ಯವಸ್ಥೆಯ ಭಾಗವಾಗಿದ್ದು, ಅದನ್ನು ಅಡ್ಡಿಪಡಿಸಲು ಸಾಧ್ಯವಿಲ್ಲ” ಎಂಬ ಸ್ಪಷ್ಟ ನಿಲುವು ವ್ಯಕ್ತಪಡಿಸಿದೆ.
ಧರ್ಮಸ್ಥಳ ಪ್ರಕರಣ: ತನಿಖೆ ಮುಂದುವರಿಸಲು ಹಸಿರು ನಿಶಾನೆ ! ಹೈಕೋರ್ಟ್ ತಡೆಯಾಜ್ಞೆ ತೆರವು!




