News

ಬಿಹಾರ ವಿಧಾನಸಭಾ ಚುನಾವಣೆ ಫಲಿತಾಂಶ, ರಾಘೋಪುರ್‌ನಲ್ಲಿ ತೇಜಸ್ವಿ ಯಾದವ್ ಮುನ್ನಡೆ

Bihar Assembly Election Results 2025 LIVE Counting and Updates in Kannada: ಬಿಹಾರಕ್ಕೆ ಇಂದು ನಿರ್ಣಾಯಕ ದಿನ, ಬಿಹಾರ ವಿಧಾನಸಭಾ ಚುನಾವಣಾ ಫಲಿತಾಂಶ ಇಂದು ಪ್ರಕಟವಾಗಲಿದ್ದು, ಯಾರು ಅಧಿಕಾರದ ಗದ್ದುಗೆ ಏರಲಿದ್ದಾರೆ ಎಂದು ಕಾದು ನೋಡಬೇಕಿದೆ. 243 ಸ್ಥಾನಗಳ ಎರಡು ಹಂತಗಳ ಮತ ಎಣಿಕೆ ಬೆಳಗ್ಗೆ 8 ಗಂಟೆಗೆ 46 ಮತಗಟ್ಟೆಗಳಲ್ಲಿ ಪ್ರಾರಂಭವಾಗಲಿದೆ. ನಿತೀಶ್ ಕುಮಾರ್ ಒಂದೆಡೆ ವಿಜಯವನ್ನು ಘೋಷಿಸಿದ್ದರೆ, ಮತ್ತೊಂದೆಡೆ ತೇಜಸ್ವಿ ಯಾದವ್ ಕೂಡ ನವೆಂಬರ್ 18 ರಂದು ಪ್ರಮಾಣವಚನ ಸ್ವೀಕರಿಸುವುದಾಗಿ ಹೇಳಿಕೊಂಡಿದ್ದಾರೆ. ಎಕ್ಸಿಟ್ ಪೋಲ್‌ಗಳ ಪ್ರಕಾರ ಎನ್‌ಡಿಎಗೆ ಮಹಿಳೆಯರು ಮತ್ತು ಒಬಿಸಿಗಳಿಂದ ಹೆಚ್ಚು ಬೆಂಬಲ ಸಿಗುವ ಸಾಧ್ಯತೆಯಿದೆ ಎಂಬುದನ್ನು ಸೂಚಿಸುತ್ತವೆ

Spread the love

Irshad

About Author

Leave a Reply

Your email address will not be published. Required fields are marked *

Get Latest Updates and News

    Our expertise, as well as our passion for news, sets us apart from other news portal.

    Dream Times @2025. All Rights Reserved. Powered By Exalt Techsoft