ಮಾವೋವಾದಿ ನಾಯಕ ಮದ್ವಿ ಹಿದ್ಮಾ ಸೇರಿದಂತೆ 6 ನಕ್ಸಲರ ಎನ್ಕೌಂಟರ್!!
“ಆಂಧ್ರಪ್ರದೇಶದ ಅಲ್ಲೂರಿ ಸೀತಾರಾಮ ರಾಜು ಜಿಲ್ಲೆಯ ಮಾರೆಡುಮಿಲ್ಲಿಯ ಅರಣ್ಯ ಪ್ರದೇಶದಲ್ಲಿ ಮಂಗಳವಾರ ನಡೆದ ಆಪರೇಷನ್ನಲ್ಲಿ ,ಮಾವೋವಾದಿ ನಾಯಕ ಮದ್ವಿ ಹಿದ್ಮಾ ಸೇರಿ ಆರು ಮಂದಿಯನ್ನು ಹತ್ಯೆ ಮಾಡಲಾಗಿದೆ” ಎಂದು ಪೊಲೀಸ್ ವರಿಷ್ಠಾಧಿಕಾರಿ ಅಮಿತ್ ಬರ್ದಾರ್ ಹೇಳಿದ್ದಾರೆ.
ಭದ್ರತಾ ಪಡೆ ಮತ್ತು ನಕ್ಸಲ್ಗಳ ನಡುವೆ ಗುಂಡಿನ ಚಕಮಕಿ!!




