ಮಹೇಶ್ ತಿಮರೋಡಿ, ಚಿನ್ನಯ್ಯ , ಗಿರೀಶ್ ಮಟ್ಟಣ್ಣನವರ್, ಸುಜಾತ ಭಟ್, ವಿಠಲ್ ಗೌಡ ಸೇರಿ 6 ಮಂದಿಯ ವಿರುದ್ಧ ಚಾರ್ಜ್ಶೀಟ್ !!
ವಿಶೇಷ ತನಿಖಾ ತಂಡದಿಂದ (SIT) ಒಟ್ಟು 4000 ಪುಟಗಳ ಚಾರ್ಜ್ ಶೀಟನ್ನು ಇಂದು ಬೆಳ್ತಂಗಡಿ ಕೋರ್ಟ್ಗೆ ಸಲ್ಲಿಕೆ ಮಾಡುವ ಸಾಧ್ಯತೆ
ಧರ್ಮಸ್ಥಳ ಬುರುಡೆ ಗ್ಯಾಂಗ್ ವಿರುದ್ಧ ದೋಷಾರೋಪ ಪಟ್ಟಿ ಸಿದ್ಧ !!




