ಟೀಮ್ ಇಂಡಿಯಾದ ಮಾಜಿ ವೇಗಿ ವೆಂಕಟೇಶ್ ಪ್ರಸಾದ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕೆಎಸ್ಸಿಎ ಅಧ್ಯಕ್ಷ ಸ್ಥಾನಕ್ಕೆ ವಿರೋಧಿ ಬಣದ ಅಭ್ಯರ್ಥಿ ಶಾಂತಕುಮಾರ್ ಅವರ ನಾಮಪತ್ರ ತಿರಸ್ಕೃತಗೊಂಡ ಹಿನ್ನೆಲೆಯಲ್ಲಿ ಚುನಾವಣೆಗೂ ಮುನ್ನವೇ ಆಯ್ಕೆಯಾಗಿದ್ದಾರೆ.ಡಿಸೆಂಬರ್ 7ರಂದು ಅಧ್ಯಕ್ಷ ಸ್ಥಾನ್ಕಕೆ ಚುನಾವಣೆ ನಡೆಸುವಂತೆ ಕರ್ನಾಟಕ ಹೈಕೋರ್ಟ್ ಸೂಚಿಸಿತ್ತು.
ಚುನಾವಣೆಗೂ ಮುನ್ನವೇ ಕರ್ನಾಟಕ ರಾಜ್ಯ ಕ್ರಿಕೆಟ್ ಅಕಾಡೆಮಿ ಅಧ್ಯಕ್ಷರಾಗಿ ವೆಂಕಟೇಶ್ ಪ್ರಸಾದ್ ಆಯ್ಕೆ!!




