ಪಾಕಿಸ್ತಾನದಲ್ಲಿ ಜೈಲುವಾಸ ಅನುಭವಿಸುತ್ತಿರುವ ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್‌ರನ್ನು ಅವರ ಸಹೋದರಿ ಭೇಟಿ ಮಾಡಲು ಪದೇ ಪದೇ ನಿರಾಕರಿಸುತ್ತಿರುವುದಕ್ಕೆ ಕಾರಣ ; ಇಮ್ರಾನ್ ಖಾನ್‌ರನ್ನು ಐಎಸ್‌ಐ ಜೈಲಿನಲ್ಲಿ ಹತ್ಯೆ ಮಾಡಿದೆ ಎಂದು ಆರೋಪಿಸಿ ಅಫ್ಘಾನ್ ಟೈಮ್ಸ್ ವರದಿ ಮಾಡಿದೆ. ಆದರೆ ಖಚಿತ ಮಾಹಿತಿ ಇದುವರೆಗೆ ಲಭ್ಯವಾಗಿಲ್ಲ
ಪಾಕಿಸ್ತಾನದ ಜೈಲಿನೊಳಗೆ ಮಾಜಿ ಪ್ರಧಾನಿಯನ್ನೇ ಹತ್ಯೆ ಮಾಡಲಾಯಿತೇ !?




