ಮಂಡ್ಯ, ಮೈಸೂರು, ಚಾಮರಾಜನಗರ, ಕೋಲಾರ, ಹಾಸನ, ಮಂಗಳೂರು, ಹುಬ್ಬಳ್ಳಿ-ಧಾರವಾಡ, ರಾಯಚೂರು, ಬೀದರ್ ಜಿಲ್ಲೆಗಳಲ್ಲಿ ಕೈಗಾರಿಕಾ ಕಾರಿಡಾರ್ ನಿರ್ಮಾಣಕ್ಕೆ ಕೇಂದ್ರ ಒಲವು ತೋರಿದೆ. ವಾರಗಳ ಹಿಂದೆ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಹೆಚ್.ಡಿ.ಕೆ ,ವಾಣಿಜ್ಯ ಸಚಿವ ಪೀಯೂಶ್ ಗೋಯಲ್ರನ್ನು ಭೇಟಿಯಾಗಿ ಈ ಯೋಜನೆಯ ಅನುಷ್ಠಾನಕ್ಕೆ ಕೋರಿದ್ದರು.
ಕರ್ನಾಟಕದಲ್ಲಿ 9 ಜಿಲ್ಲೆಗಳಲ್ಲಿ ಕೈಗಾರಿಕಾ ಪಾರ್ಕ್; ಕುಮಾರಸ್ವಾಮಿಯ ಪ್ರಸ್ತಾಪ ಪರಿಗಣಿಸಿದ ಕೇಂದ್ರ ಸರ್ಕಾರ !




