ಬೆಂಗಳೂರು : ಮಾಹಿತಿ ನೀಡದಿದ್ದರೆ ಕೆಲಸದಿಂದ ವಜಾ! ಸರ್ಕಾರಿ ಅಧಿಕಾರಿಗಳಿಗೆ ಕರ್ನಾಟಕ ಹೈಕೋರ್ಟ್ನಿಂದ ಎಚ್ಚರಿಕೆ ! ಸರಕಾರಿ ವಕೀಲರು ಕೋರಿದ ಮಾಹಿತಿ ನೀಡದ ಅಥವಾ ವಿಳಂಬ ಮಾಡುವ ಸರಕಾರಿ ಅಧಿಕಾರಿಗಳ ವಿರುದ್ಧ ವಿಚಾರಣೆ ನಡೆಸಿ ಸೇವೆಯಿಂದ ವಜಾಗೊಳಿಸಲು ಆದೇಶಿಸಬೇಕಾಗುತ್ತದೆ ಎಂದು ಕರ್ನಾಟಕ ಹೈಕೋರ್ಟ್ ಎಚ್ಚರಿಕೆ ನೀಡಿದೆ.
ಮಾಹಿತಿ ನೀಡದಿದ್ದರೆ ಕೆಲಸದಿಂದ ವಜಾ! ಸರ್ಕಾರಿ ಅಧಿಕಾರಿಗಳಿಗೆ ಕರ್ನಾಟಕ ಹೈಕೋರ್ಟ್ನಿಂದ ಎಚ್ಚರಿಕೆ !




