ಬೆಂಗಳೂರು : ಬೆಳಗಾವಿಯ ಕ್ರೈಸ್ತ ಚರ್ಚ್ ಕಾರ್ಯಕ್ರಮದಲ್ಲಿ ಸಾಮರಸ್ಯದ ಮಹತ್ವ ಸಾರಿದ ಮುಖ್ಯಮಂತ್ರಿಗಳು. ಯಾವ ಧರ್ಮವೂ ದ್ವೇಷವನ್ನು ಬೋಧಿಸುವುದಿಲ್ಲ. ಇಲ್ಲಿ ಹಲವು ಜಾತಿಧರ್ಮಗಳ ಜನರಿದ್ದರೂ, ಎಲ್ಲರೂ ಐಕ್ಯತೆ ಹಾಗೂ ಸಾಮರಸ್ಯದಿಂದ ಬಾಳುವ ಅವಶ್ಯಕತೆಯಿದೆ. ಮನುಷ್ಯ ಮನುಷ್ಯನನ್ನು ಪ್ರೀತಿಸುವ ಮಾನವೀಯ ಸಮಾಜವನ್ನು ನಿರ್ಮಿಸಬೇಕು.
ಬೆಳಗಾವಿಯ ಕ್ರೈಸ್ತ ಚರ್ಚ್ ಕಾರ್ಯಕ್ರಮದಲ್ಲಿ ಸಾಮರಸ್ಯದ ಮಹತ್ವ ಸಾರಿದ ಮುಖ್ಯಮಂತ್ರಿಗಳು.




