ಬೆಂಗಳೂರು : ಡಿ.20 ರಿಂದ ಕರಾವಳಿ ಉತ್ಸವ; ಆರು ಬೀಚ್ಗಳಲ್ಲಿ ಕಾರ್ಯಕ್ರಮ: ದ.ಕ. ಜಿಲ್ಲಾಧಿಕಾರಿ ದರ್ಶನ್.
ನಗರದ ಕರಾವಳಿ ಉತ್ಸವ ಮೈದಾನದಲ್ಲಿ ಮುಖ್ಯ ಕಾರ್ಯಕ್ರಮ ನಡೆಯಲಿದೆ. ಜಿಲ್ಲೆಯ ಕಡಲ ತೀರಗಳಿಗೆ ಪ್ರವಾಸಿಗರನ್ನು ಆಕರ್ಷಿಸಲು 6 ಬೀಚ್ಗಳಲ್ಲಿ ಕರಾವಳಿ ಉತ್ಸವದ ಅಂಗವಾಗಿ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದ್ದಾರೆ.




