Sports

125 ಎಸೆತಗಳಲ್ಲಿ 209 ರನ್‌..! ಏಷ್ಯಾಕಪ್‌ನಲ್ಲಿ ಅಜೇಯ ಶತಕ ಸಿಡಿಸಿದ ಅಭಿಗ್ಯಾನ್ ಕುಂಡು !

ಬೆಂಗಳೂರು : 125 ಎಸೆತಗಳಲ್ಲಿ 209 ರನ್‌..! ಏಷ್ಯಾಕಪ್‌ನಲ್ಲಿ ಅಜೇಯ ಶತಕ ಸಿಡಿಸಿದ ಅಭಿಗ್ಯಾನ್ ಕುಂಡು !

ದುಬೈನಲ್ಲಿ ನಡೆಯುತ್ತಿರುವ U19 ಏಷ್ಯಾಕಪ್‌ನಲ್ಲಿ ಭಾರತ ತಂಡ ಮಲೇಷ್ಯಾ ವಿರುದ್ಧ 408 ರನ್‌ಗಳ ಬೃಹತ್ ಮೊತ್ತ ಕಲೆಹಾಕಿದೆ. ವಿಕೆಟ್ ಕೀಪರ್-ಬ್ಯಾಟ್ಸ್‌ಮನ್ ಅಭಿಗ್ಯಾನ್ ಕುಂಡು ಅಜೇಯ 209 ರನ್‌ಗಳ ಅದ್ಭುತ ದ್ವಿಶತಕ ಸಿಡಿಸಿ ಮಿಂಚಿದ್ದಾರೆ.

Spread the love

Irshad

About Author

Leave a Reply

Your email address will not be published. Required fields are marked *

Get Latest Updates and News

    Our expertise, as well as our passion for news, sets us apart from other news portal.

    Dream Times @2025. All Rights Reserved. Powered By Exalt Techsoft