ಬೆಂಗಳೂರು : ನಾನು, ರಕ್ಷಿತಾ ಜಿಗಿದು ಹೊರ ಬಂದ್ವಿ, ರಶ್ಮಿ ಒಳಗೆ ಸಿಲುಕಿದ್ರು: ದುರಂತದ ಭೀಕರತೆ ಬಿಚ್ಚಿಟ್ಟ ಗಗನಶ್ರೀ!
ಮೇಲಿನ ಸೀಟ್‌ನಲ್ಲಿ ಮಲಗಿದ್ದ ನಾನು, ರಕ್ಷಿತಾ ಜಿಗಿದು ಹೊರ ಬಂದೆವು. ರಶ್ಮಿ ಒಳಗೆ ಸಿಲುಕಿದ್ದರು. ನಾವಿದ್ದ ಸೀಟ್ ಸಮೀಪ, ಮೂರನೇ ಸೀಟ್ ಸಮೀಪಕ್ಕೆ ಬೆಂಕಿ ವ್ಯಾಪಿಸಿತ್ತು. ರಶ್ಮಿ ಜಂಪ್ ಮಾಡ್ತಾರೆ ಎಂಬ ನಿರೀಕ್ಷೆಯಲ್ಲಿರುವಷ್ಟರಲ್ಲೇ ಬೆಂಕಿ ವ್ಯಾಪಿಸಿತ್ತು ಎಂದು ವಿವರಿಸಿದ್ದಾರೆ.




