ಬೆಂಗಳೂರು : ಕೋಗಿಲು ಕ್ರಾಸ್ನಲ್ಲಿ ಮನೆ ಕಳೆದುಕೊಂಡವರ ಪೈಕಿ 20 ಮಂದಿ ಮಾತ್ರ ಹೊರಗಿನವರು: ಜಮೀರ್ ಅಹ್ಮದ್
ಕೋಗಿಲು ಕ್ರಾಸ್ನಲ್ಲಿ ಮನೆ ಕಳೆದುಕೊಂಡ ಸಂತ್ರಸ್ತರಿಗೆ ಬಯ್ಯಪ್ಪನಹಳ್ಳಿಯಲ್ಲಿ ಫ್ಲ್ಯಾಟ್ಗಳನ್ನು ಹಂಚಿಕೆ ಮಾಡಲು ಸಿದ್ದರಾಮಯ್ಯ ಸರ್ಕಾರ ನಿರ್ಧರಿಸಿದೆ. ಬಿಜೆಪಿ ವಿರೋಧದ ನಡುವೆಯೂ, ಈ ನಿರ್ಧಾರವನ್ನು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಸಮರ್ಥಿಸಿಕೊಂಡಿದ್ದಾರೆ.




