ಬೆಂಗಳೂರು : ಕೇರಳ :ಕೆಎಸ್ಆರ್ಟಿಸಿ ಬಸ್ ಕೆ ಬೆಂಕಿ ಸಂಪೂರ್ಣವಾಗಿ ಸುಟ್ಟು ಭಸ್ಮ! ಪ್ರಯಾಣಿಕರು ಪಾರು!
ಕೇರಳದ ಕೊಟ್ಟಾಯಂನಲ್ಲಿ ಪ್ರವಾಸಿಗರೊಂದಿಗೆ ಸಾಗುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಲ್ಲಿ ಬೆಂಕಿ ಹತ್ತಿಕೊಂಡು ಕ್ಷಣಗಳಲ್ಲಿ ಸಂಪೂರ್ಣವಾಗಿ ಸುಟ್ಟುಹೋದ ಘಟನೆ ಸಂಭವಿಸಿ ಪ್ರಯಾಣಿಕರು ಸಮಯಕ್ಕೆ ಇಳಿದು ಪ್ರಾಣಾಪಾಯದಿಂದ ತಪ್ಪಿಸಿಕೊಂಡಿದ್ದಾರೆ




