ಭಾರತೀಯ ಚಿತ್ರರಂಗದ ದಿಗ್ಗಜ ಗಾಯಕಿ ಆಶಾ ಭೋಸ್ಲೆ (92) ಇಂದು ನಿಧನ ಹೊಂದಿದ್ದಾರೆ. ನಿನ್ನೆಯಷ್ಟೆ ಅವರು ತೀವ್ರ ಉಸಿರಾಟದ ಸಮಸ್ಯೆ ಮತ್ತು ಎದೆನೋವಿನಿಂದ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಾಗಿದ್ದರು.
ಖ್ಯಾತ ಗಾಯಕಿ ಆಶಾ ಭೋಸ್ಲೆ ನಿಧನ

Dream Times @2025. All Rights Reserved. Powered By Exalt Techsoft