ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ನೀಡುವ ಸಿಲ್ವರ್ ಎಲಿಫೆಂಟ್ ರಾಷ್ಟ್ರೀಯ ಪ್ರಶಸ್ತಿಗೆ ವಿಧಾನಸಭಾ ಸ್ಪೀಕರ್ ಯುಟಿ ಖಾದರ್ ಅವರು ಆಯ್ಕೆಯಾಗಿದ್ದಾರೆ .
ನವಂಬರ್ 26ರಂದು ಲಕ್ನೋದಲ್ಲಿ ನಡೆಯಲಿರುವ ಭಾರತ ಸ್ಕೌಟ್ಸ್ ಅಂಡ್ ಗೈಡ್ಸ್ ವಜ್ರ ಮಹೋತ್ಸವದ ಸಂದರ್ಭದಲ್ಲಿ, ರಾಷ್ಟ್ರಪತಿ ದ್ರೌಪದಿ ಅವರ ಉಪಸ್ಥಿತಿಯಲ್ಲಿ ಪ್ರಶಸ್ತಿ ಪ್ರಧಾನ ನಡೆಯಲಿದೆ.
ವಿಧಾನಸಭಾ ಸ್ಪೀಕರ್ ಅವರಿಗೆ ಸಿಲ್ವರ್ ಎಲಿಫೆಂಟ್ ರಾಷ್ಟ್ರೀಯ ಪ್ರಶಸ್ತಿ!




