News

“ಅಲ್ಪಸಂಖ್ಯಾತರ ಮೇಲೆ ಹಿಂಸಾಚಾರ”ಭಾರತದ ಆರೋಪ ತಿರಸ್ಕರಿಸಿದ ಬಾಂಗ್ಲಾ ವಿದೇಶಾಂಗ ಸಚಿವಾಲಯ!

ಬೆಂಗಳೂರು : “ಅಲ್ಪಸಂಖ್ಯಾತರ ಮೇಲೆ ಹಿಂಸಾಚಾರ”
ಭಾರತದ ಆರೋಪ ತಿರಸ್ಕರಿಸಿದ ಬಾಂಗ್ಲಾ ವಿದೇಶಾಂಗ ಸಚಿವಾಲಯ!
ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಶರೀಫ್ ಉಸ್ಮಾನ್ ಹಾದಿ ಹತ್ಯೆ ಬಳಿಕ ಹಿಂಸಾಚಾರ ಮತ್ತೆ ಭುಗಿಲೆದ್ದಿದೆ. ಈ ಬೆನ್ನಲ್ಲೇ ಅಲ್ಪ ಸಂಖ್ಯಾತರ ಮೇಲಿನ ದಾಳಿ ಕುರಿತ ಭಾರತದ ಆರೋಪವನ್ನು ಬಾಂಗ್ಲಾ ವಿದೇಶಾಂಗ ಸಚಿವಾಲಯ ತಿಸ್ಕರಿಸಿದೆ.

Spread the love

Irshad

About Author

Leave a Reply

Your email address will not be published. Required fields are marked *

Get Latest Updates and News

    Our expertise, as well as our passion for news, sets us apart from other news portal.

    Dream Times @2025. All Rights Reserved. Powered By Exalt Techsoft