ಅಫ್ಘಾನಿಸ್ತಾನ್ ಸರಣಿಯಲ್ಲಿ ಸಿಗದ ಅವಕಾಶ : ‘ಭರವಸೆ ಇನ್ನೂ ಜೀವಂತ’ ಎಂಬ ಕೃಣಾಲ್ ಪಾಂಡ್ಯ ಭಾವನಾತ್ಮಕ ಪೋಸ್ಟ್ ಭಾರೀ ವೈರಲ್
ನವದೆಹಲಿ, ಸೆಪ್ಟೆಂಬರ್ 2: ಅಫ್ಘಾನಿಸ್ತಾನ ವಿರುದ್ಧದ ಟಿ20 ಸರಣಿಗೆ ಭಾರತ ತಂಡ ಪ್ರಕಟಗೊಂಡಿದ್ದು, ತಂಡದಲ್ಲಿ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಆಲ್ರೌಂಡರ್ ಕೃಣಾಲ್ ಪಾಂಡ್ಯ ಅವರಿಗೆ ಅವಕಾಶ ಸಿಕ್ಕಿಲ್ಲ. ಆದರೆ ತಂಡಕ್ಕೆ ಮರಳುವ ತಮ್ಮ ಆಶಾವಾದವನ್ನು ವ್ಯಕ್ತಪಡಿಸಿರುವ ಕೃಣಾಲ್ ಪಾಂಡ್ಯ ಅವರ ಸಾಮಾಜಿಕ ಮಾಧ್ಯಮ ಪೋಸ್ಟ್ ಇದೀಗ ವ್ಯಾಪಕವಾಗಿ ವೈರಲ್ ಆಗಿದೆ. ಕೃಣಾಲ್ ಪಾಂಡ್ಯ ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ “ಭರವಸೆ ಇನ್ನೂ ಜೀವಂತವಾಗಿದೆ” ಎಂಬರ್ಥದ ಸಂದೇಶವನ್ನು ಹಂಚಿಕೊಂಡಿದ್ದಾರೆ. ಅಫ್ಘಾನಿಸ್ತಾನ ವಿರುದ್ಧದ ಸರಣಿಗೆ ಅವರ ಹೆಸರು ಕೇಳಿಬಂದಿದ್ದರೂ, ಅಂತಿಮ ತಂಡದಲ್ಲಿ […]







