ಕೇರಳದ ವಿರುದ್ಧ ಸಿಡಿದೆದ್ದ ಸಿಎಂ ಸಿದ್ದರಾಮಯ್ಯ: ಪಿಣರಾಯ್ ವಿಜಯನ್ಗೆ ಖಡಕ್ ಸಂದೇಶ
ಕೋಗಿಲು ಲೇಔಟ್ ಅಕ್ರಮ ಮನೆಗಳ ತೆರವು ವಿಚಾರದಲ್ಲಿ ಕೇರಳ ಸಿಎಂ ಪಿಣರಾಯಿ ವಿಜಯನ್ ಮಾಡಿದ್ದ ಒಂದು ಎಕ್ಸ್ ಸಂದೇಶಕ್ಕೆ ತಕ್ಷಣ ಪ್ರತಿಕ್ರಿಯಿಸಿ ಕ್ರಮಕ್ಕೆ ಮುಂದಾಗಿದ್ದ ಸಿಎಂ ಸಿದ್ದರಾಮಯ್ಯ ಇದೀಗ ಕಾಸರಗೋಡು ಕನ್ನಡಿಗರ ವಿಚಾರದಲ್ಲಿ ಕೇರಳ ಸಿಎಂಗೆ ಖಡಕ್ ಸಂದೇಶ ಕಳುಹಿಸಿದ್ದಾರೆ. ಕೇರಳ ಸರ್ಕಾರ ಜಾರಿಗೆ ತರಲು ಹೊರಟಿರುವ ‘ಮಲಯಾಳ ಭಾಷಾ ಮಸೂದೆ 2025’ರಿಂದ ಕಾಸರಗೋಡಿನ ಕನ್ನಡಿಗರಿಗೆ ಆಗುವ ಸಮಸ್ಯೆಗಳ ಬಗ್ಗೆ ಧ್ವನಿಯೆತ್ತಿದ್ದಾರೆ. ಬೆಂಗಳೂರು, ಜನವರಿ 9: ಕೇರಳ (Kerala) ಸರ್ಕಾರ ಅನುಷ್ಠಾನಗೊಳಿಸಲು ಮುಂದಾಗಿರುವ ‘ಮಲಯಾಳ ಭಾಷಾ ಮಸೂದೆ 2025’ರಿಂದ (Malayalam language bill […]









