‘ಧುರಂದರ್’ ಸಿನಿಮಾದ ‘ರಾಜಕೀಯ’ದ ಬಗ್ಗೆ ಹೃತಿಕ್ ರೋಷನ್ ಅಸಮಾಧಾನ
Dhurandhar movie: ರಣ್ವೀರ್ ಸಿಂಗ್ ನಟನೆಯ ‘ಧುರಂದರ್’ ಸಿನಿಮಾ ಭಾರಿ ದೊಡ್ಡ ಹಿಟ್ ಆಗಿದೆ. ಭರ್ಜರಿ ಕಲೆಕ್ಷನ್ ಅನ್ನು ಮಾಡುತ್ತಿದೆ. ಅದರ ಜೊತೆಗೆ ಸಿನಿಮಾನಲ್ಲಿ ಪ್ರೊಪೊಗಾಂಡ ಅಂಶಗಳು ಇವೆ ಎಂಬ ಚರ್ಚೆಯೂ ಚಾಲ್ತಿಯಲ್ಲಿದೆ. ಇದರ ನಡುವೆ ಸ್ಟಾರ್ ನಟ ಹೃತಿಕ್ ರೋಷನ್, ‘ಧುರಂದರ್’ ಸಿನಿಮಾದ ರಾಜಕೀಯ ತಮಗೆ ಇಷ್ಟವಾಗಲಿಲ್ಲ ಎಂದಿದ್ದಾರೆ. ರಣ್ವೀರ್ ಸಿಂಗ್ (Ranveer Singh) ನಟಿಸಿರುವ ‘ಧುರಂದರ್’ ಸಿನಿಮಾ ಇತ್ತೀಚೆಗಷ್ಟೆ ಬಿಡುಗಡೆ ಆಗಿದ್ದು ಭಾರಿ ದೊಡ್ಡ ಹಿಟ್ ಆಗಿದೆ. ದಿನದಿಂದ ದಿನಕ್ಕೆ ಸಿನಿಮಾದ ಕಲೆಕ್ಷನ್ ಏರುತ್ತಲೇ […]









