ಲೆಜೆಂಡ್‌ಗಳಿಬ್ಬರ ಸಮ್ಮಿಲನ : ಶೀಘ್ರದಲ್ಲೇ ತೆರೆ ಮೇಲೆ ಒಂದಾಗಲಿದ್ದಾರೆ ಸೂಪರ್‌ಸ್ಟಾರ್ ರಜನಿಕಾಂತ್ ಮತ್ತು ಕಿಂಗ್ ಖಾನ್ ಶಾರುಖ್!
ಬೆಂಗಳೂರು, ಮಾರ್ಚ್ 09, 2026: ಭಾರತೀಯ ಚಿತ್ರರಂಗದ ಇಬ್ಬರು ದೈತ್ಯ ನಟರಾದ ಸೂಪರ್‌ಸ್ಟಾರ್ ರಜನಿಕಾಂತ್ ಮತ್ತು ಬಾಲಿವುಡ್ ಬಾದ್‌ಷಾ ಶಾರುಖ್ ಖಾನ್ ಅವರು ಸುದೀರ್ಘ ಕಾಲದ ನಂತರ ಒಂದೇ ಸಿನಿಮಾದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ ಎಂಬ ಸುದ್ದಿ ಇದೀಗ ಅಭಿಮಾನಿಗಳಲ್ಲಿ ಭಾರಿ ಕುತೂಹಲ ಮೂಡಿಸಿದೆ. ನಿರ್ದೇಶಕ ನೆಲ್ಸನ್ ದಿಲೀಪ್ ಕುಮಾರ್ ಸಾರಥ್ಯದ ‘ಜೈಲರ್ 2’ ಚಿತ್ರದಲ್ಲಿ ಶಾರುಖ್ ಖಾನ್ ಒಂದು ಪ್ರಮುಖ ಪಾತ್ರವನ್ನು ನಿರ್ವಹಿಸಲಿದ್ದಾರೆ ಎನ್ನಲಾಗುತ್ತಿದ್ದು, ಚಿತ್ರತಂಡದ ಈ ನಿರ್ಧಾರವು ಸಿನಿಮಾ ಪ್ರೇಮಿಗಳಿಗೆ ದೊಡ್ಡ ಸರ್ಪ್ರೈಸ್ ನೀಡಿದೆ. ಹಿಂದೆ ಶಾರುಖ್ […]




