IND vs AUS: ಹೋಬಾರ್ಟ್‌ನಲ್ಲಿ ಐತಿಹಾಸಿಕ ಗೆಲುವು ದಾಖಲಿಸಿದ ಟೀಂ ಇಂಡಿಯಾ
India vs Australia T20: ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ 5 ಪಂದ್ಯಗಳ ಟಿ20 ಸರಣಿಯ 3ನೇ ಪಂದ್ಯದಲ್ಲಿ ಟೀಂ ಇಂಡಿಯಾ 5 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ. ಹೋಬಾರ್ಟ್‌ನಲ್ಲಿ ನಡೆದ ಈ ಪಂದ್ಯದಲ್ಲಿ ಆಸ್ಟ್ರೇಲಿಯಾ ನೀಡಿದ 186 ರನ್‌ಗಳ ಗುರಿಯನ್ನು ಸೂರ್ಯಕುಮಾರ್ ಪಡೆ ಯಶಸ್ವಿಯಾಗಿ ಬೆನ್ನಟ್ಟಿ ಸರಣಿಯನ್ನು 1-1ರಿಂದ ಸಮಬಲಗೊಳಿಸಿದೆ. ಮೊದಲ ಪಂದ್ಯ ಮಳೆಯಿಂದ ರದ್ದಾಗಿದ್ದು, 2ನೇ ಪಂದ್ಯದಲ್ಲಿ ಆಸ್ಟ್ರೇಲಿಯಾ ಗೆದ್ದಿತ್ತು. ಭಾರತದ ಈ ಗೆಲುವು ಸರಣಿಯಲ್ಲಿ ಮಹತ್ವದ್ದಾಗಿದೆ. ಹೋಬಾರ್ಟ್‌ನಲ್ಲಿ ನಡೆದ ಭಾರತ ಹಾಗೂ ಆಸ್ಟ್ರೇಲಿಯಾ […]




