ಲೈಂಗಿಕವಾಗಿ ಬಳಸಿಕೊಂಡು ಯುವತಿಗೆ ಮೋಸ ಆರೋಪ: ಡಿಜೆ ಹಳ್ಳಿ ಇನ್ಸ್ಪೆಕ್ಟರ್ ಸಸ್ಪೆಂಡ್
ಬೆಂಗಳೂರು, (ಅಕ್ಟೋಬರ್ 27): ಯುವತಿ ಮೇಲೆ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಡಿಜೆ ಹಳ್ಳಿ ಪೊಲೀಸ್ ಇನ್ಸ್ಪೆಕ್ಟರ್ ಸುನೀಲ್ ಅವರನ್ನ ಅಮಾನತು ಮಾಡಲಾಗಿದೆ. ಈ ಬಗ್ಗೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಪ್ರತಿಕ್ರಿಯಿಸಿದ್ದು, ಇನ್ಸ್ಪೆಕ್ಟರ್ ಹಾಗೂ ಎಎಸ್ಐ ವಿರುದ್ಧ ಪ್ರಕರಣ ದಾಖಲಾಗಿತ್ತು. ಸದ್ಯ ಇಬ್ಬರನ್ನೂ ಸಸ್ಪೆಂಡ್ ಮಾಡಲಾಗಿದೆ, ತನಿಖೆ ನಡೆಯುತ್ತಿದೆ ಎಂದು ಮಾಹಿತಿ ನೀಡಿದರು. ಪ್ರಕರಣವೊಂದರ ಸಂಬಂಧ ಠಾಣೆಗೆ ಹೋಗಿದ್ದ ವೇಳೆ ಮಹಿಳೆಗೆ ಸಹಾಯ ಮಾಡುವುದಾಗಿ ನಂಬರ್ ತೆಗೆದುಕೊಂಡು ವಾಟ್ಸಪ್ ಚಾಟ್ ಮೂಲಕ […]











