ಹೊಸ ಇತಿಹಾಸ… ಒಂದೇ ತಂಡದಲ್ಲಿ ಮೂವರು ಸಹೋದರರು..!
Men’s U-19 World Cup 2026: ಝಿಂಬಾಬ್ವೆ ಮತ್ತು ನಮೀಬಿಯಾ ಜಂಟಿಯಾಗಿ ಆಯೋಜಲಿರುವ ಅಂಡರ್-19 ಪುರುಷರ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಒಟ್ಟು 16 ತಂಡಗಳು ಕಣಕ್ಕಿಳಿಯಲಿವೆ. ಜನವರಿ 15 ರಿಂದ ಆರಂಭವಾಗಲಿರುವ ಈ ಟೂರ್ನಿಯಲ್ಲಿ ಭಾರತ, ಪಾಕಿಸ್ತಾನ್, ಜಪಾನ್, ಇಂಗ್ಲೆಂಡ್, ಆಸ್ಟ್ರೇಲಿಯಾ, ನ್ಯೂಝಿಲೆಂಡ್, ಬಾಂಗ್ಲಾದೇಶ್ ಸೇರಿದಂತೆ ಪ್ರಮುಖ ರಾಷ್ಟ್ರಗಳ ಕಿರಿಯ ಆಟಗಾರರು ಕಣಕ್ಕಿಳಿಯಲಿದ್ದಾರೆ. ನಮೀಬಿಯಾ-ಝಿಂಬಾಬ್ವೆ ಜಂಟಿಯಾಗಿ ಆಯೋಜಿಸಲಿರುವ ಅಂಡರ್-19 ಏಕದಿನ ವಿಶ್ವಕಪ್ಗಾಗಿ ಒಂದೊಂದೇ ತಂಡಗಳನ್ನು ಘೋಷಿಸಲಾಗುತ್ತಿದೆ. ಈಗಾಗಲೇ ಆಸ್ಟ್ರೇಲಿಯಾ ಬಲಿಷ್ಠ ಪಡೆಯನ್ನು ಹೆಸರಿಸಿದ್ದು, ಈ ತಂಡದಲ್ಲಿ ಭಾರತೀಯ ಮೂಲದ […]











