IND vs SA: ಟಿ20 ಸರಣಿ ಆರಂಭಕ್ಕೂ ಮುನ್ನವೇ ಟೀಂ ಇಂಡಿಯಾಗೆ ಬಿಗ್ ಶಾಕ್ ನೀಡಿದ ಐಸಿಸಿ
ICC Fines India: ದಕ್ಷಿಣ ಆಫ್ರಿಕಾ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ನಿಧಾನಗತಿಯ ಓವರ್ ದರಕ್ಕಾಗಿ ಭಾರತ ಕ್ರಿಕೆಟ್ ತಂಡಕ್ಕೆ ಐಸಿಸಿ ದಂಡ ವಿಧಿಸಿದೆ. ನಿಗದಿತ ಸಮಯಕ್ಕಿಂತ ಎರಡು ಓವರ್ ಕಡಿಮೆ ಬೌಲಿಂಗ್ ಮಾಡಿದ್ದಕ್ಕೆ ಕೆ.ಎಲ್. ರಾಹುಲ್ ನಾಯಕತ್ವದ ತಂಡವು ತನ್ನ ಪಂದ್ಯ ಶುಲ್ಕದ 10% ಕಡಿತವನ್ನು ಎದುರಿಸಿದೆ. ನಾಯಕ ರಾಹುಲ್ ದಂಡವನ್ನು ಒಪ್ಪಿಕೊಂಡಿದ್ದು, ಇದು ಭವಿಷ್ಯದ ಪಂದ್ಯಗಳಿಗೆ ಎಚ್ಚರಿಕೆಯಾಗಿದೆ. ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯನ್ನು ಗೆದ್ದ ಖುಷಿಯಲ್ಲಿದ್ದ ಭಾರತ ಕ್ರಿಕೆಟ್ ತಂಡಕ್ಕೆ ( India vs South […]








