ಮುರುಘಾ ಶ್ರೀ ಪೋಕ್ಸೋ ಕೇಸ್ ಖುಲಾಸೆ; ಶಿವಮೂರ್ತಿ ಶರಣರು ನಿರಾಳ
Shivamurthy Murugha Sharana: ಮುರುಘಾಶ್ರೀ ವಿರುದ್ಧ ದಾಖಲಾಗಿರುವ ಎರಡು ಪೊಕ್ಸೋ ಪ್ರಕರಣಗಳ ಪೈಕಿ ಮೊದಲ ಕೇಸ್ನ ತೀರ್ಪು ಹೊರಬಿದ್ದಿದೆ. ಈ ಬಗ್ಗೆ ಚಿತ್ರದುರ್ಗದ 2ನೇ ಹೆಚ್ಚುವರಿ ಸೆಷನ್ಸ್ ಕೋರ್ಟ್ ಮಹತ್ವದ ಆದೇಶ ನೀಡಿದ್ದು, ಮುರುಘಾಶ್ರೀಗೆ ಬಿಗ್ ರಿಲೀಫ್ ಕೊಟ್ಟಿದೆ. 2022ರ ಆಗಸ್ಟ್ 26ರಂದು ಮುರುಘಾ ಶ್ರೀ ವಿರುದ್ಧ ಮೊದಲ ಪೋಕ್ಸೋ ಪ್ರಕರಣ ದಾಖಲಾಗಿತ್ತು. ಚಿತ್ರದುರ್ಗ, ನವೆಂಬರ್ 26: ಮೊದಲ ಪೋಕ್ಸೋ ಪ್ರಕರಣ ಸಂಬಂಧ ಡಾ.ಶಿವಮೂರ್ತಿ ಮುರುಘಾ ಶರಣರಿಗೆ ಚಿತ್ರದುರ್ಗದ 2ನೇ ಹೆಚ್ಚುವರಿ ಸೆಷನ್ಸ್ ಕೋರ್ಟ್ ಬಿಗ್ ರಿಲೀಫ್ ನೀಡಿದೆ. ಕೇಸ್ನಲ್ಲಿ ಶಿವಮೂರ್ತಿ […]







