ದೆಹಲಿ ತಲುಪಿದ ಉತ್ತರಾಧಿಕಾರಿ ಯುದ್ಧ
ಉತ್ತರಾಧಿಕಾರಿ ಚರ್ಚೆ ಬೆನ್ನಲ್ಲೇ ದಲಿತ ಸಿಎಂ ದಾಳ: ಮುನಿಯಪ್ಪ ಸಿಎಂ ಆದ್ರೆ ಸ್ವಾಗತ ಎಂದ ಪರಮೇಶ್ವರ್ ಕರ್ನಾಟಕ ಕಾಂಗ್ರೆಸ್‌ನಲ್ಲಿ ಆಂತರಿಕ ಕಚ್ಚಾಟ ತೀವ್ರಗೊಳ್ಳುವ ಲಕ್ಷಣ ಕಾಣಿಸುತ್ತಿದೆ. ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಗೆ ಭೇಟಿ ನೀಡಿ ಹೈಕಮಾಂಡ್ ಭೇಟಿಗೆ ಮುಂದಾಗಿದ್ದಾರೆ. ಸಿದ್ದರಾಮಯ್ಯ ನಂತರ ಯಾರು ಸಿಎಂ ಎಂಬ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ, ಗೃಹ ಸಚಿವ ಪರಮೇಶ್ವರ್ ‘ದಲಿತ ಸಿಎಂ’ ದಾಳ ಉರುಳಿಸಿದ್ದಾರೆ. ದಲಿತ ಸಿಎಂ ವಿಚಾರವಾಗಿ ಸಚಿವ ಸತೀಶ್ ಜಾರಕಿಹೊಳಿ ಸಹ ಪ್ರತಿಕ್ರಿಯಿಸಿದ್ದು, ಪಕ್ಷದಲ್ಲಿನ ಬೆಳವಣಿಗೆಗಳು ಕುತೂಹಲ ಮೂಡಿಸಿವೆ. […]











