ಟೆಸ್ಟ್ ಇತಿಹಾಸದಲ್ಲಿ 3ನೇ ಅತಿದೊಡ್ಡ ಗೆಲುವು; 67 ವರ್ಷಗಳ ಹಳೆಯ ದಾಖಲೆ ಮುರಿದ ನ್ಯೂಜಿಲೆಂಡ್
ಬುಲವಾಯೊದಲ್ಲಿ ನಡೆದ ಜಿಂಬಾಬ್ವೆ ಮತ್ತು ನ್ಯೂಜಿಲೆಂಡ್ ನಡುವಿನ ಎರಡನೇ ಟೆಸ್ಟ್ ಪಂದ್ಯದಲ್ಲಿ ನ್ಯೂಜಿಲೆಂಡ್ ಭರ್ಜರಿ ಜಯ ಸಾಧಿಸಿತು. ಜಕಾರಿ ಫಾಕ್ಸ್ ಅವರ ಅದ್ಭುತ ಬೌಲಿಂಗ್‌ನಿಂದ ಜಿಂಬಾಬ್ವೆ ತಂಡ ಕೇವಲ 117 ರನ್‌ಗಳಿಗೆ ಆಲೌಟ್ ಆಯಿತು. ನ್ಯೂಜಿಲೆಂಡ್ ಇನ್ನಿಂಗ್ಸ್ ಮತ್ತು 359 ರನ್‌ಗಳ ಅಂತರದಿಂದ ಗೆದ್ದು ಸರಣಿಯನ್ನು 2-0 ಅಂತರದಿಂದ ವಶಪಡಿಸಿಕೊಂಡಿತು. ಈ ಗೆಲುವು ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಮೂರನೇ ಅತಿದೊಡ್ಡ ಗೆಲುವಾಗಿದೆ.ಬುಲವಾಯೊದ ಕ್ವೀನ್ಸ್ ಸ್ಪೋರ್ಟ್ಸ್ ಕ್ಲಬ್‌ನಲ್ಲಿ ನಡೆದ ಆತಿಥೇಯ ಜಿಂಬಾಬ್ವೆ ಹಾಗೂ ನ್ಯೂಜಿಲೆಂಡ್ (New Zealand vs Zimbabwe) ನಡುವಿನ […]











