ಟಿ20 ವಿಶ್ವಕಪ್ 2026: ಭಾರತ-ಪಾಕ್ ಹೈವೋಲ್ಟೇಜ್ ಪಂದ್ಯಕ್ಕೆ ಕ್ಷಣಗಣನೆ; ಬಹಿಷ್ಕಾಥರದ ಭೀತಿ ದೂರ
ಕೊಲಂಬೊ, 11 ಫೆಬ್ರವರಿ 2026 ಐಸಿಸಿ ಪುರುಷರ ಟಿ20 ವಿಶ್ವಕಪ್ 2026ರ ಅತ್ಯಂತ ನಿರೀಕ್ಷಿತ ಪಂದ್ಯವಾದ ಭಾರತ ಮತ್ತು ಪಾಕಿಸ್ತಾನ ನಡುವಣ ಹಣಾಹಣಿಗೆ ಇದ್ದ ಅಡೆತಡೆಗಳು ನಿವಾರಣೆಯಾಗಿವೆ. ಕಳೆದ ಕೆಲವು ದಿನಗಳಿಂದ ಭಾರತದ ವಿರುದ್ಧದ ಪಂದ್ಯವನ್ನು ಬಹಿಷ್ಕರಿಸುವುದಾಗಿ ಬೆದರಿಕೆ ಹಾಕಿದ್ದ ಪಾಕಿಸ್ತಾನ ಕ್ರಿಕೆಟ್ ಮಂಡಳಿ (PCB) ಈಗ ತನ್ನ ನಿರ್ಧಾರದಿಂದ ಹಿಂದೆ ಸರಿದಿದೆ. ಅಂತರಾಷ್ಟ್ರೀಯ ಕ್ರಿಕೆಟ್ ಮಂಡಳಿ (ICC) ಅಧಿಕಾರಿಗಳ ಸಂಧಾನ ಯಶಸ್ವಿಯಾಗಿದ್ದು, ಫೆಬ್ರವರಿ 15ರಂದು ಕೊಲಂಬೊದ ಆರ್. ಪ್ರೇಮದಾಸ ಕ್ರೀಡಾಂಗಣದಲ್ಲಿ ಉಭಯ ತಂಡಗಳ ನಡುವೆ […]

