ಝಾರ್ಖಂಡ್‌ನಲ್ಲಿ ಉದ್ಯೋಗಾಕಾಂಕ್ಷಿಗಳ ಆಕ್ರೋಶ: 500 ವಿದ್ಯಾರ್ಥಿಗಳು ಸೇರಿದಂತೆ 600 ಪ್ರತಿಭಟನಾಕಾರರ ವಿರುದ್ಧ ಎಫ್‌ಐಆರ್ ದಾಖಲು
ರಾಂಚಿ, ಆಗಸ್ಟ್ 13: ಝಾರ್ಖಂಡ್ ಪಬ್ಲಿಕ್ ಸರ್ವಿಸ್ ಕಮಿಷನ್ (JPSC) ಮತ್ತು ಸಿಬ್ಬಂದಿ ಆಯ್ಕೆ ಆಯೋಗದ (JSSC) ನೇಮಕಾತಿ ಪರೀಕ್ಷೆಗಳಲ್ಲಿ ನಡೆದಿರುವ ಅಕ್ರಮಗಳನ್ನು ವಿರೋಧಿಸಿ ವಿಧಾನಸೌಧ ಚಲೋ ನಡೆಸಿದ ಸುಮಾರು 600 ಪ್ರತಿಭಟನಾಕಾರರ ವಿರುದ್ಧ ರಾಜ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಎಫ್‌ಐಆರ್‌ನಲ್ಲಿ 100 ಜನರ ಹೆಸರನ್ನು ಉಲ್ಲೇಖಿಸಲಾಗಿದ್ದು, ‘JPSC-JSSC ಸುಧಾರಣಾ ಮಂಚ್’ ಬ್ಯಾನರ್‌ನಡಿಯಲ್ಲಿ ಧರಣಿ ನಡೆಸುತ್ತಿದ್ದ ಸುಮಾರು 500 ಗುರುತಿಸಲಾಗದ ವಿದ್ಯಾರ್ಥಿಗಳ ವಿರುದ್ಧ ದೂರು ದಾಖಲಿಸಲಾಗಿದೆ. ವಿಧಾನಸೌಧದತ್ತ ಮೆರವಣಿಗೆ ಸಾಗುತ್ತಿದ್ದಾಗ ಪೊಲೀಸರು ಜಲಪಿರಂಗಿ ಮತ್ತು ಅಶ್ರುವಾಯು ಬಳಸಿ […]


