ಐಟಿ ದಾಳಿ ವೇಳೆ ಗುಂಡು ಹಾರಿಸಿಕೊಂಡು ಕಾನ್ಫಿಡೆಂಟ್ ಗ್ರೂಪ್ ಚೇರ್ಮನ್ ಸಿ.ಜೆ.ರಾಯ್ ಆತ್ಮಹತ್ಯೆ!
ಬೆಂಗಳೂರು, ಜನವರಿ 31, 2026: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು ಬೆಳ್ಳಂಬೆಳಿಗ್ಗೆ ಆಘಾತಕಾರಿ ಘಟನೆಯೊಂದು ಸಂಭವಿಸಿದೆ. ಖ್ಯಾತ ರಿಯಲ್ ಎಸ್ಟೇಟ್ ಸಂಸ್ಥೆಯಾದ ‘ಕಾನ್ಫಿಡೆಂಟ್ ಗ್ರೂಪ್’ನ ಸಂಸ್ಥಾಪಕ ಮತ್ತು ಅಧ್ಯಕ್ಷರಾದ ಸಿ.ಜೆ.ರಾಯ್ ಅವರು ತಮ್ಮ ನಿವಾಸದಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಘಟನೆಯು ಉದ್ಯಮ ವಲಯದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಕಳೆದ ಕೆಲವು ದಿನಗಳಿಂದ ಸಿ.ಜೆ.ರಾಯ್ ಅವರಿಗೆ ಸಂಬಂಧಿಸಿದ ಕಚೇರಿ ಹಾಗೂ ನಿವಾಸಗಳ ಮೇಲೆ […]

