Business GULF

ಭಾರತ-ಗಲ್ಫ್ ರಾಷ್ಟ್ರಗಳ ಮುಕ್ತ ವ್ಯಾಪಾರ ಒಪ್ಪಂದದ ಮಾತುಕತೆಯಲ್ಲಿ ಮಹತ್ವದ ಪ್ರಗತಿ: ಆರ್ಥಿಕ ಬಾಂಧವ್ಯಕ್ಕೆ ಹೊಸ ವೇಗ

ಗಲ್ಫ್ – ಇಂಡಿಯಾ :ಭಾರತ ಮತ್ತು ಗಲ್ಫ್ ಸಹಕಾರ ಮಂಡಳಿ (GCC) ನಡುವಿನ ಆರ್ಥಿಕ ಮತ್ತು ರಾಜತಾಂತ್ರಿಕ ಸಂಬಂಧಗಳಲ್ಲಿ ಇಂದು ಹೊಸ ಮೈಲಿಗಲ್ಲು ಸ್ಥಾಪಿತವಾಗಿದ್ದು, ದೀರ್ಘಕಾಲದ ಮುಕ್ತ ವ್ಯಾಪಾರ ಒಪ್ಪಂದದ (FTA) ಮಾತುಕತೆಗಳಲ್ಲಿ ಅತ್ಯಂತ ಮಹತ್ವದ ಪ್ರಗತಿ ಕಂಡುಬಂದಿದೆ. ಸೌದಿ ಅರೇಬಿಯಾ, ಯುಎಇ, ಕತಾರ್, ಕುವೈತ್, ಓಮನ್ ಮತ್ತು ಬಹ್ರೇನ್ ದೇಶಗಳನ್ನು ಒಳಗೊಂಡಿರುವ ಈ ಒಕ್ಕೂಟದೊಂದಿಗೆ ಭಾರತವು ತನ್ನ ವ್ಯಾಪಾರ ಸಂಬಂಧವನ್ನು ವಿಸ್ತರಿಸಲು ಮುಂದಾಗಿದ್ದು, ಪ್ರಮುಖವಾಗಿ ಹೂಡಿಕೆ ಒಪ್ಪಂದ ಮತ್ತು ಸರಕು ಹಾಗೂ ಸೇವಾ ವ್ಯಾಪಾರ ಒಪ್ಪಂದಗಳನ್ನು […]

GULF

ಮೊದಲು ಗುಂಡು ಹಾರಿಸ್ತೀವಿ, ಆಮೇಲೆ ಪ್ರಶ್ನೆ ಕೇಳ್ತೀವಿ, ಡೆನ್ಮಾರ್ಕ್​ ಆದೇಶಕ್ಕೆ ಅಮೆರಿಕ ಗಢ ಗಢ

ಅಮೆರಿಕ ಗ್ರೀನ್‌ಲ್ಯಾಂಡ್ ಮೇಲೆ ಆಕ್ರಮಣ ಮಾಡಿದರೆ, ಅದರ ಪಡೆಗಳು ಮೊದಲು ಗುಂಡು ಹಾರಿಸಿ ನಂತರ ಪ್ರಶ್ನೆಗಳನ್ನು ಕೇಳುತ್ತವೆ ಎಂದು ಡ್ಯಾನಿಶ್ ರಕ್ಷಣಾ ಸಚಿವಾಲಯ ಹೇಳಿದೆ. ಇದು 1952 ರ ಸೇನಾ ನಿಯಮಗಳ ಪ್ರಕಾರವಾಗಿದೆ, ಇದು ಮೇಲಧಿಕಾರಿಗಳ ಆದೇಶಗಳಿಗಾಗಿ ಕಾಯದೆ ಆಕ್ರಮಣಕಾರರ ಮೇಲೆ ದಾಳಿ ಮಾಡಲು ಸೈನಿಕರಿಗೆ ಅಗತ್ಯವಿರುತ್ತದೆ ಎಂದು ಅದು ಹೇಳಿದೆ. ವಾಷಿಂಗ್ಟನ್, ಜನವರಿ 09: ಗ್ರೀನ್‌ಲ್ಯಾಂಡ್‌ಗೆ ಸಂಬಂಧಿಸಿದಂತೆ ಡೆನ್ಮಾರ್ಕ್ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌(Donald Trump)ಗೆ ಕಠಿಣ ಎಚ್ಚರಿಕೆ ನೀಡಿದೆ. ಅಮೆರಿಕ ಗ್ರೀನ್‌ಲ್ಯಾಂಡ್ ಮೇಲೆ ಆಕ್ರಮಣ […]

Business

RBI Sachet: ಆನ್​ಲೈನ್ ಫ್ರಾಡ್ ಆದರೆ, ಹೂಡಿಕೆ ಸ್ಕೀಮ್ ಬಗ್ಗೆ ಅನುಮಾನ ಬಂದರೆ ಆರ್​ಬಿಐನ ಸಚೇತ್ ಪೋರ್ಟಲ್ ಮೊರೆಹೋಗಿ

RBI Sachet Portal helps filing complaint against online fraud: ವಂಚನೆಯ ಸ್ಕೀಮ್​ಗಳಲ್ಲಿ ಹಣ ಕಳೆದುಕೊಂಡಿದ್ದೀರಾ? sachet.rbi.org.in ನಲ್ಲಿ ನಿಮ್ಮ ದೂರು ದಾಖಲಿಸಬಹುದು. RBI ನ ಸಚೇತ್ ಪೋರ್ಟಲ್​ನಲ್ಲಿ ದಾಖಲಾಗುವ ದೂರಿಗೆ ಸಂಬಂಧಿಸಿ ಕ್ರಮಕ್ಕಾಗಿ ಸೂಕ್ತ ಅಧಿಕಾರಿಗಳಿಗೆ ಪ್ರಕರಣ ರವಾನಿಸುತ್ತದೆ. ಸ್ಕೀಮ್ ಆಫರ್ ಮಾಡುವ ಕಂಪನಿಗಳು ರೆಗ್ಯುಲೇಟರಿ ಮಾನ್ಯತೆ ಹೊಂದಿದೆಯಾ ಎಂದು ಈ ಪೋರ್ಟಲ್​ನಲ್ಲಿ ಪರಿಶೀಲಿಸಬಹುದು. ಕಳ್ಳತನ, ದರೋಡೆ ಮಾಡುವವರ ಒಂದು ವರ್ಗವಾದರೆ, ಆನ್​ಲೈನ್​ನಲ್ಲಿ ವಿವಿಧ ಸ್ಕೀಮ್​ಗಳ ಮೂಲಕ ಒಮ್ಮೆಗೇ ನೂರಾರು, ಸಾವಿರಾರು, ಲಕ್ಷಾಂತರ ಜನರನ್ನು […]

Sports

ಮರುಜೀವ ಪಡೆಯುತ್ತಿದೆ ಚಿನ್ನಸ್ವಾಮಿ ಸ್ಟೇಡಿಯಂ! ಸದ್ಯದಲ್ಲೇ ಸಿಗಲಿದೆ ಆರ್​ಸಿಬಿ ಅಭಿಮಾನಿಗಳಿಗೆ ಗುಡ್ ನ್ಯೂಸ್

ಆರ್​ಸಿಬಿ ವಿಜಯೋತ್ಸವ ಸಂದರ್ಭ 11 ಜನರ ಸಾವಿಗೆ ಕಾರಣವಾದ ಘಟನೆಯಿಂದ ಚಿನ್ನಸ್ವಾಮಿ ಸ್ಟೇಡಿಯಂಗೆ ಚೇತರಿಸಿಕೊಳ್ಳಲಾಗಿಲ್ಲ. ಮಾರ್ಗಸೂಚಿಗಳ ಪಾಲನೆಯಾಗದ ಕಾರಣಕ್ಕೆ ಇತ್ತೀಚೆಗೆ ವಿಜಯ್ ಹಜಾರೆ ಟ್ರೋಫಿ ಪಂದ್ಯ ಕೂಡ ಕೊನೇ ಕ್ಷಣದಲ್ಲಿ ಸ್ಥಳಾಂತರಗೊಂಡಿತ್ತು. ಇದೀಗ ಲೋಪದೋಷಗಳನ್ನು ಸರಿಮಾಡಿಕೊಂಡು ಮತ್ತೆ ಕ್ರಿಕೆಟ್ ಪ್ರೇಮಿಗಳಿಗೆ ರಸದೌತಣ ನೀಡಲು ಸ್ಟೇಡಿಯಂ ಸಿದ್ದವಾಗುತ್ತಿದೆ. ಬೆಂಗಳೂರು, ಜನವರಿ 9: ಆರ್​ಸಿಬಿ (RCB) ವಿಜಯೋತ್ಸವದ ಸಂದರ್ಭದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 11 ಜನ ಮೃತಪಟ್ಟಿದ್ದರು. ಇದರಿಂದ ಇಡೀ ಸರ್ಕಾರ ಮತ್ತು ಪೊಲೀಸ್ ಇಲಾಖೆ ತಲೆತಗ್ಗಿಸುವಂತಾಗಿತ್ತು. ಸೂಕ್ತ ಭದ್ರತೆ ನೀಡದ ಸಲುವಾಗಿ ಕಮಿಷನರ್ ದಯಾನಂದ್ […]

Entertainment ಸಿನಿಮಾ

‘ಒಂದಲ್ಲ, ಎರಡಲ್ಲ 200 ಮಿಲಿಯನ್’; ‘ಟಾಕ್ಸಿಕ್’ ಟೀಸರ್ ಅಬ್ಬರಕ್ಕೆ ‘ಕೆಜಿಎಫ್ 2’ ದಾಖಲೆ ಉಡೀಸ್

‘ಟಾಕ್ಸಿಕ್’ ಸಿನಿಮಾದ ಟೀಸರ್ 24 ಗಂಟೆಗಳಲ್ಲಿ ಬರೋಬ್ಬರಿ 200 ಮಿಲಿಯನ್ (20 ಕೋಟಿ) ಡಿಜಿಟಲ್ ವೀಕ್ಷಣೆಗಳನ್ನು ಪಡೆದು ಹೊಸ ದಾಖಲೆ ಸೃಷ್ಟಿಸಿದೆ. ಈ ಮೂಲಕ ‘ಕೆಜಿಎಫ್ 2’, ‘ಕಾಂತಾರ’ ಸೇರಿದಂತೆ ಹಲವು ಬ್ಲಾಕ್‌ಬಸ್ಟರ್ ಸಿನಿಮಾಗಳ ಹಿಂದಿನ ದಾಖಲೆಗಳನ್ನು ಯಶ್ ಅವರ ಈ ಸಿನಿಮಾ ಟೀಸರ್ ಮುರಿದಿದೆ. ಗೀತು ಮೋಹನ್‌ದಾಸ್ ನಿರ್ದೇಶನದ ಈ ಚಿತ್ರಕ್ಕೆ ಡಿಜಿಟಲ್ ವೇದಿಕೆಗಳಲ್ಲಿ ಭಾರಿ ಸ್ಪಂದನೆ ಸಿಕ್ಕಿದೆ. ಯಶ್ ನಟನೆಯ ‘ಟಾಕ್ಸಿಕ್’ ಟೀಸರ್ (Toxic Teaser) ಅಬ್ಬರಕ್ಕೆ ‘ಕೆಜಿಎಫ್ 2’, ‘ಕಾಂತಾರ: ಚಾಪ್ಟರ್ 1’ […]

Health +

ಅತಿಯಾಗಿ ಸ್ವೀಟ್ ತಿನ್ನುವ ಬಯಕೆಯನ್ನು ನಿಯಂತ್ರಿಸಲು ಇಲ್ಲಿದೆ ಸಿಂಪಲ್ ಐಡಿಯಾ

ಸಾಮಾನ್ಯವಾಗಿ ಚಳಿಗಾಲದಲ್ಲಿ ಜನರ ಆಹಾರ ಪದ್ಧತಿ ಬದಲಾಗುತ್ತದೆ. ಸಿಹಿತಿಂಡಿ ಅಥವಾ ವಿವಿಧ ಭಕ್ಷ್ಯಗಳಿಗೆ ಮನಸ್ಸು ವಾಲುತ್ತದೆ. ಅದರಲ್ಲಿಯೂ ಸ್ವೀಟ್ ಸೇರಿದಂತೆ ಕರಿದ ತಿನಿಸುಗಳ ಸವಿಯುವ ಒಲವು ಹೆಚ್ಚಾಗುತ್ತದೆ. ಎಲ್ಲರಂತೆ ಮಧುಮೇಹ ರೋಗಿಗಳು ಸಹ ಸಿಹಿತಿನ್ನಲು ಬಯಸುತ್ತಾರೆ. ಹಾಗಾಗಿ ಇಂತಹ ಸಂದರ್ಭಗಳಲ್ಲಿ, ಆಹಾರ ಕ್ರಮದಲ್ಲಿ ಯಾವ ರೀತಿ ಬದಲಾವಣೆ ಮಾಡಿಕೊಳ್ಳುವ ಮೂಲಕ ಆರೋಗ್ಯ ಕಾಪಾಡಿಕೊಳ್ಳಬಹುದು ಎಂಬುದನ್ನು ಪ್ರತಿಯೊಬ್ಬರೂ ತಿಳಿದುಕೊಂಡಿರಬೇಕಾಗುತ್ತದೆ. ಹಾಗಾದರೆ ಸ್ವೀಟ್ ತಿನ್ನಬೇಕು ಎನಿಸಿದಾಗ ಏನು ಮಾಡಬೇಕು, ಈ ರೀತಿ ಬಯಕೆಯನ್ನು ತಡೆಯುವುದು ಹೇಗೆ ಎಂಬುದನ್ನು ಸ್ಟೋರಿ ಮೂಲಕ […]

GULF

ಗಲ್ಫ್ ರಾಷ್ಟ್ರಗಳಲ್ಲಿ ನಾಳೆ ‘ಪ್ರವಾಸಿ ಭಾರತೀಯ ದಿವಸ’ ಆಚರಣೆ: ಅನಿವಾಸಿ ಭಾರತೀಯರಿಂದ ಭರ್ಜರಿ ಪೂರ್ವ ತಯಾರಿ.

ದುಬೈ/ರಿಯಾದ್/ಮಸ್ಕತ್:ಭಾರತದ ವಿಕಾಸದಲ್ಲಿ ಅನಿವಾಸಿ ಭಾರತೀಯರ ಅಪ್ರತಿಮ ಕೊಡುಗೆಯನ್ನು ಸ್ಮರಿಸುವ ‘ಪ್ರವಾಸಿ ಭಾರತೀಯ ದಿವಸ’ (PBD) ವನ್ನು ನಾಳೆ (ಜನವರಿ 9) ಗಲ್ಫ್ ರಾಷ್ಟ್ರಗಳಾದ್ಯಂತ ಅತ್ಯಂತ ಸಡಗರದಿಂದ ಆಚರಿಸಲು ಸರ್ವ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. 1915ರಲ್ಲಿ ಮಹಾತ್ಮ ಗಾಂಧೀಜಿಯವರು ವಿದೇಶದಿಂದ ಭಾರತಕ್ಕೆ ಮರಳಿದ ಈ ದಿನವನ್ನು ಗೌರವಿಸಲು ಗಲ್ಫ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಗಳು ಮತ್ತು ವಿವಿಧ ಸಂಘಟನೆಗಳು ಸಜ್ಜಾಗಿವೆ. ​ಪೂರ್ವ ತಯಾರಿಯ ಪ್ರಮುಖ ಮುಖ್ಯಾಂಶಗಳು: ​ಗಲ್ಫ್ ಭಾರತೀಯರ ಆಶಯ: “ಭಾರತವು ಇಂದು ಜಾಗತಿಕ ಮಟ್ಟದಲ್ಲಿ ಬೆಳೆಯುತ್ತಿದ್ದು, ಅದರಲ್ಲಿ ಗಲ್ಫ್ ರಾಷ್ಟ್ರಗಳಲ್ಲಿರುವ […]

Sports

ಬಾಂಗ್ಲಾದೇಶದ ಮನವಿ ತಿರಸ್ಕರಿಸಿದ ಐಸಿಸಿ; ಭಾರತದಲ್ಲೇ ಪಂದ್ಯಗಳು ನಿಶ್ಚಿತ?

ನವದೆಹಲಿ ,ಜನವರಿ 8 : 2026ರ ಐಸಿಸಿ ಪುರುಷರ ಟಿ20 ವಿಶ್ವಕಪ್ ಪಂದ್ಯಾವಳಿಯ ಆಯೋಜನೆಗೆ ಸಂಬಂಧಿಸಿದಂತೆ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿಯು ಸಲ್ಲಿಸಿದ್ದ ಮನವಿಯನ್ನು ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿಯು ಅಧಿಕೃತವಾಗಿ ತಿರಸ್ಕರಿಸಿದೆ. ಭಾರತದಲ್ಲಿ ನಡೆಯಲಿರುವ ಪಂದ್ಯಾವಳಿಯ ಸಂದರ್ಭದಲ್ಲಿ ಆಟಗಾರರ ಸುರಕ್ಷತೆಯ ಕುರಿತು ಕಳವಳ ವ್ಯಕ್ತಪಡಿಸಿದ್ದ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿಯು, ತನ್ನ ಪಂದ್ಯಗಳನ್ನು ಶ್ರೀಲಂಕಾಕ್ಕೆ ವರ್ಗಾಯಿಸಬೇಕೆಂದು ಐಸಿಸಿಗೆ ಪಟ್ಟು ಹಿಡಿದಿತ್ತು. ಆದರೆ ಭಾರತವು ಪಂದ್ಯಾವಳಿಗಾಗಿ ಅತ್ಯುನ್ನತ ಮಟ್ಟದ ಭದ್ರತಾ ವ್ಯವಸ್ಥೆಗಳನ್ನು ಕೈಗೊಂಡಿರುವುದನ್ನು ಖಚಿತಪಡಿಸಿರುವ ಐಸಿಸಿ, ಪಂದ್ಯಗಳ ಸ್ಥಳ ಬದಲಾವಣೆಯ ಸಾಧ್ಯತೆಯನ್ನು […]

Health +

ಹೆಚ್ಚುತ್ತಿರುವ cold fever ,ಚಳಿಗಾಲದ ಆರೋಗ್ಯ ರಕ್ಷಣೆ ;ಶೀತ ಮತ್ತು ಜ್ವರ ತಡೆಗಟ್ಟಲು ವೈದ್ಯರ ಪ್ರಮುಖ ಸಲಹೆಗಳು.

ಜನವರಿ 8, ಬೆಂಗಳೂರು: ಪ್ರಸ್ತುತ ಚಳಿಗಾಲದ ತೀವ್ರತೆ ಹೆಚ್ಚಾಗುತ್ತಿದ್ದು, ಹವಾಮಾನ ವೈಪರೀತ್ಯದಿಂದಾಗಿ ಸಾರ್ವಜನಿಕರಲ್ಲಿ ಜ್ವರ, ಕೆಮ್ಮು ಮತ್ತು ನೆಗಡಿಯಂತಹ ಸಮಸ್ಯೆಗಳು ವ್ಯಾಪಕವಾಗಿ ಕಂಡುಬರುತ್ತಿವೆ. ವಿಶೇಷವಾಗಿ ಮಕ್ಕಳು ಮತ್ತು ಹಿರಿಯ ನಾಗರಿಕರಲ್ಲಿ ರೋಗನಿರೋಧಕ ಶಕ್ತಿ ಕಡಿಮೆ ಇರುವುದರಿಂದ, ಈ ಅವಧಿಯಲ್ಲಿ ಹೆಚ್ಚಿನ ಜಾಗ್ರತೆ ವಹಿಸುವುದು ಅತ್ಯಗತ್ಯವಾಗಿದೆ ಎಂದು ಆರೋಗ್ಯ ತಜ್ಞರು ತಿಳಿಸಿದ್ದಾರೆ. ಚಳಿಗಾಲದ ಕಾಯಿಲೆಗಳಿಂದ ದೂರವಿರಲು ಪ್ರತಿದಿನ ಬಿಸಿ ನೀರನ್ನು ಕುಡಿಯುವುದು ಮತ್ತು ತಾಜಾ ಹಾಗೂ ಪೌಷ್ಟಿಕ ಆಹಾರವನ್ನು ಸೇವಿಸುವುದು ಉತ್ತಮ. ಆಹಾರದಲ್ಲಿ ಶುಂಠಿ, ಬೆಳ್ಳುಳ್ಳಿ, ಅರಿಶಿನ ಮತ್ತು […]

ಸಿನಿಮಾ

ಸ್ಯಾಂಡಲ್‌ವುಡ್‌ನಲ್ಲಿ ರಾಕಿ ಭಾಯ್ ಅಬ್ಬರ: ಯಶ್ 40ನೇ ವಸಂತಕ್ಕೆ ಕಾಲಿಟ್ಟ ಸಂಭ್ರಮ, ಇಂದು ರಾತ್ರಿ ‘ಟಾಕ್ಸಿಕ್’ ಸಿನಿಮಾದ ಹೈ-ವೋಲ್ಟೇಜ್ ಅಪ್‌ಡೇಟ್.

ಜನವರಿ 8‌, ಬೆಂಗಳೂರು: ಕನ್ನಡ ಚಿತ್ರರಂಗವನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ದ ಹೆಮ್ಮೆಯ ನಟ “ರಾಕಿಂಗ್ ಸ್ಟಾರ್” ಯಶ್ ಇಂದು ತಮ್ಮ 40ನೇ ಜನ್ಮದಿನವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಕೆಜಿಎಫ್ ಸರಣಿಯ ಅಭೂತಪೂರ್ವ ಯಶಸ್ಸಿನ ನಂತರ ಯಶ್ ಅವರ ಮುಂದಿನ ನಡೆ ಏನು ಎಂಬ ಕುತೂಹಲ ಇಡೀ ಚಿತ್ರರಂಗಕ್ಕಿತ್ತು. ಆ ಕುತೂಹಲಕ್ಕೆ ಉತ್ತರವಾಗಿರುವ ‘ಟಾಕ್ಸಿಕ್’ (Toxic) ಸಿನಿಮಾದ ಬಗ್ಗೆ ಇಂದು ಮಹತ್ವದ ಘೋಷಣೆ ಹೊರಬೀಳಲಿದೆ. ಚಿತ್ರತಂಡವು ಯಶ್ ಅವರ ಜನ್ಮದಿನದ ವಿಶೇಷವಾಗಿ ಇಂದು ರಾತ್ರಿ 10:10ಕ್ಕೆ ಚಿತ್ರದ ಬಹುನಿರೀಕ್ಷಿತ ಟೀಸರ್ ಅಥವಾ […]

Get Latest Updates and News

    Our expertise, as well as our passion for news, sets us apart from other news portal.

    Dream Times @2025. All Rights Reserved. Powered By Exalt Techsoft