ನೆಗೆಟಿವ್ ವಿಮರ್ಶೆ ಮಧ್ಯೆ ‘ಜನ ನಾಯಗನ್’ ಸಿನಿಮಾ ಮೊದಲ ದಿನ ಗಳಿಸಿದ್ದೆಷ್ಟು?
ದಳಪತಿ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ಮೊದಲ ದಿನ 100 ಕೋಟಿ ರೂಪಾಯಿ ಗಳಿಸುವ ನಿರೀಕ್ಷೆಯಲ್ಲಿ ಮುಗ್ಗರಿಸಿದೆ. ಗುರುವಾರ ವಿಶ್ವಾದ್ಯಂತ ಒಟ್ಟು 78.27 ಕೋಟಿ ಗ್ರಾಸ್ ಕಲೆಕ್ಷನ್ ಮಾಡಿರುವ ಈ ಚಿತ್ರಕ್ಕೆ ಪೈರಸಿ ಮತ್ತು ಸೋಶಿಯಲ್ ಮೀಡಿಯಾದ ನೆಗೆಟಿವ್ ಹೈಪ್ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಮುಂದಿನ ದಿನಗಳಲ್ಲಿ ಚಿತ್ರ ಸಾಕಷ್ಟು ಚಾಲೆಂಜ್ಗಳು ಎದುರಿಸಲಿದೆ. ಮುಖ್ಯಾಂಶಗಳು ಸಾಕಷ್ಟು ಹೈಪ್ ಸೃಷ್ಟಿಸಿದ್ದ ‘ಜನ ನಾಯಗನ್’ ಸಿನಿಮಾ (Jana Nayagan Movie) ಬಾಕ್ಸ್ ಆಫೀಸ್ನಲ್ಲಿ ಅಂದುಕೊಂಡ ಮಟ್ಟಕ್ಕೆ ಕಲೆಕ್ಷನ್ ಮಾಡುತ್ತಿಲ್ಲ. […]








