Cold Alert: ಬೆಂಗಳೂರು ಸೇರಿ ರಾಜ್ಯದಲ್ಲಿ ತೀವ್ರ ಚಳಿ, ಹವಾಮಾನ ಇಲಾಖೆ ಎಚ್ಚರಿಕೆ!
ಬೆಂಗಳೂರು : Cold Alert: ಬೆಂಗಳೂರು ಸೇರಿ ರಾಜ್ಯದಲ್ಲಿ ತೀವ್ರ ಚಳಿ, ಹವಾಮಾನ ಇಲಾಖೆ ಎಚ್ಚರಿಕೆ!ಬೀದರ್ ನಲ್ಲಿ ಕನಿಷ್ಠ 9.5 ಡಿಗ್ರಿ ಸೆಲ್ಸಿಯಸ್ ದಾಖಲೆ!
ಬೆಂಗಳೂರು : Cold Alert: ಬೆಂಗಳೂರು ಸೇರಿ ರಾಜ್ಯದಲ್ಲಿ ತೀವ್ರ ಚಳಿ, ಹವಾಮಾನ ಇಲಾಖೆ ಎಚ್ಚರಿಕೆ!ಬೀದರ್ ನಲ್ಲಿ ಕನಿಷ್ಠ 9.5 ಡಿಗ್ರಿ ಸೆಲ್ಸಿಯಸ್ ದಾಖಲೆ!
ಬೆಂಗಳೂರು : WPL 2026: RCB ಗೆ ಆಘಾತ; 2026 ರ ವುಮೆನ್ಸ್ ಪ್ರೀಮಿಯರ್ ಲೀಗ್‌ನಿಂದ ಹಿಂದೆ ಸರಿದ ಎಲ್ಲಿಸ್ ಪೆರ್ರಿ! ಆರ್‌ಸಿಬಿ ತಂಡದ ಪ್ರಮುಖ ಆಟಗಾರ್ತಿ ಆಸ್ಟ್ರೇಲಿಯಾದ ಎಲಿಸ್ ಪೆರ್ರಿ, ವೈಯಕ್ತಿಕ ಕಾರಣಗಳಿಂದ ಡಬ್ಲ್ಯುಪಿಎಲ್ 2026 ರಿಂದ ಹಿಂದೆ ಸರಿದಿದ್ದಾರೆ. ಇದು ಆರ್‌ಸಿಬಿ ತಂಡಕ್ಕೆ ಬೃಹತ್ ಹಿನ್ನಡೆಯನ್ನುಂಟು ಮಾಡಿದೆ.
ಬೆಂಗಳೂರು : ಉತ್ತರ ಭಾರತದಾದ್ಯಂತ ಶೀತಗಾಳಿ ಎಫೆಕ್ಟ್ – ವಿಮಾನ ಹಾರಾಟ, ರೈಲು ಸಂಚಾರದಲ್ಲಿ ವ್ಯತ್ಯಯಮುಂದಿನ ದಿನಗಳಲ್ಲಿ ತಾಪಮಾನ ಇನ್ನಷ್ಟು ಕುಸಿಯುವ ಸಾಧ್ಯತೆ- ಐಎಂಡಿ
ಬೆಂಗಳೂರು : ಕೋಗಿಲು ಕ್ರಾಸ್‌ನಲ್ಲಿ ಮನೆ ಕಳೆದುಕೊಂಡವರ ಪೈಕಿ 20 ಮಂದಿ ಮಾತ್ರ ಹೊರಗಿನವರು: ಜಮೀರ್ ಅಹ್ಮದ್ ಕೋಗಿಲು ಕ್ರಾಸ್‌ನಲ್ಲಿ ಮನೆ ಕಳೆದುಕೊಂಡ ಸಂತ್ರಸ್ತರಿಗೆ ಬಯ್ಯಪ್ಪನಹಳ್ಳಿಯಲ್ಲಿ ಫ್ಲ್ಯಾಟ್‌ಗಳನ್ನು ಹಂಚಿಕೆ ಮಾಡಲು ಸಿದ್ದರಾಮಯ್ಯ ಸರ್ಕಾರ ನಿರ್ಧರಿಸಿದೆ. ಬಿಜೆಪಿ ವಿರೋಧದ ನಡುವೆಯೂ, ಈ ನಿರ್ಧಾರವನ್ನು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಸಮರ್ಥಿಸಿಕೊಂಡಿದ್ದಾರೆ.
ಬೆಂಗಳೂರು : ಸರ್ಕಾರಿ ಇಲಾಖೆಯಲ್ಲಿ ಕೆಲಸ ಕೊಡಿಸುವ ಆಮಿಷ; 5.30 ಕೋಟಿ ರೂ. ಪಡೆದು ಹತ್ತಕ್ಕೂ ಹೆಚ್ಚು ಜನರಿಗೆ ಮೋಸ! ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿ ಹೆಸರಲ್ಲಿ ಮಹಿಳೆಯೊಬ್ಬರು, ಸರಕಾರಿ ಕೆಲಸ ಕೊಡಿಸುವುದಾಗಿ ಹತ್ತಕ್ಕೂ ಹೆಚ್ಚು ಜನರಿಂದ 5.30 ಕೋಟಿ ರೂ. ಪಡೆದು ವಂಚಿಸಿರುವ ಆರೋಪ ಕೇಳಿ ಬಂದಿದೆ.
ಕಳೆದ ಒಂದು ವರ್ಷದಲ್ಲಿ ವಿದೇಶಗಳಲ್ಲಿ ನೆಲೆಸಿರುವ ಭಾರತೀಯ ಮೂಲದ ನಿವಾಸಿಗಳ ಪಾಲಿಗೆ ವಲಸೆ ನಿಯಮಗಳು ಅತ್ಯಂತ ಕಠಿಣವಾಗಿದ್ದು, ವಿಶೇಷವಾಗಿ ಸೌದಿ ಅರೇಬಿಯಾದಿಂದ ಗಡೀಪಾರು ಮಾಡಲ್ಪಟ್ಟ ಭಾರತೀಯರ ಸಂಖ್ಯೆಯು ಅಮೆರಿಕದ ಅಂಕಿಅಂಶಗಳನ್ನೂ ಮೀರಿಸಿರುವುದು ದೃಢಪಟ್ಟಿದೆ. 2025ರ ಸಾಲಿನಲ್ಲಿ ಸೌದಿ ಅರೇಬಿಯಾದಲ್ಲಿ ಸುಮಾರು ಹನ್ನೊಂದು ಸಾವಿರಕ್ಕೂ ಹೆಚ್ಚು ಭಾರತೀಯರನ್ನು ಅವರ ತಾಯ್ನಾಡಿಗೆ ವಾಪಸ್ ಕಳುಹಿಸಲಾಗಿದ್ದು, ಈ ಮೂಲಕ ಜಾಗತಿಕ ಮಟ್ಟದಲ್ಲಿ ಭಾರತೀಯರನ್ನು ಅತಿ ಹೆಚ್ಚು ಗಡೀಪಾರು ಮಾಡಿದ ರಾಷ್ಟ್ರಗಳ ಪಟ್ಟಿಯಲ್ಲಿ ಸೌದಿ ಅರೇಬಿಯಾ ಮೊದಲ ಸ್ಥಾನದಲ್ಲಿದೆ. ಇದಕ್ಕೆ ಪ್ರಮುಖ ಕಾರಣವೆಂದರೆ […]
ಬೆಂಗಳೂರು: ಪ್ರಸಕ್ತ ಸಾಲಿನ ವಿಜಯ್ ಹಜಾರೆ ಟ್ರೋಫಿ ಏಕದಿನ ಕ್ರಿಕೆಟ್ ಪಂದ್ಯಾವಳಿಯಲ್ಲಿ ಮಯಾಂಕ್ ಅಗರ್ವಾಲ್ ನೇತೃತ್ವದ ಕರ್ನಾಟಕ ತಂಡವು ತನ್ನ ಅಪ್ರತಿಮ ಫಾರ್ಮ್ ಮುಂದುವರಿಸಿದೆ. ಇಂದು ನಡೆದ ರೋಚಕ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿ ತಮಿಳುನಾಡು ತಂಡವನ್ನು 4 ವಿಕೆಟ್‌ಗಳಿಂದ ಪರಾಭವಗೊಳಿಸುವ ಮೂಲಕ ಕರ್ನಾಟಕ ಸತತ ಮೂರನೇ ಜಯ (ಹ್ಯಾಟ್ರಿಕ್) ದಾಖಲಿಸಿದೆ. ಮೊದಲು ಬ್ಯಾಟಿಂಗ್ ಮಾಡಿದ ತಮಿಳುನಾಡು ತಂಡವನ್ನು ಕರ್ನಾಟಕದ ಬೌಲರ್‌ಗಳು ಕರಾರುವಾಕ್ ದಾಳಿಯ ಮೂಲಕ ಸಾಧಾರಣ ಮೊತ್ತಕ್ಕೆ ನಿಯಂತ್ರಿಸುವಲ್ಲಿ ಯಶಸ್ವಿಯಾದರು. ಬಳಿಕ ಗುರಿ ಬೆನ್ನಟ್ಟಿದ ಕರ್ನಾಟಕ ತಂಡವು […]
ಬೆಂಗಳೂರು : “ನ್ಯೂ ಇಯರ್ ಸೆಲೆಬ್ರೇಷನ್” ವ್ಹೀಲಿಂಗ್ ಮೇಲೆ ನಿಗಾ. ಮಹಿಳಾ ಸುರಕ್ಷತೆಗೆ ಆದ್ಯತೆ : ಸಿದ್ದರಾಮಯ್ಯ! ಹೊಸ ವರ್ಷಾಚರಣೆಯ ವೇಳೆ ಸಾರ್ವಜನಿಕರ ಸುರಕ್ಷತೆಗೆ ಬೆಂಗಳೂರಿನಲ್ಲಿ 20000 ಸಾವಿರ ಹಾಗೂ ತಲಾ ಜಿಲ್ಲೆಗಳಿಗೆ 1500 ಪೋಲಿಸ್‌ಗಳ ನೇಮಕ ಮಾಡಲಾಗಿದೆ.
ಬೆಂಗಳೂರು : ಅಂತರರಾಷ್ಟ್ರೀಯ ಕ್ರಿಕೆಟ್ ನಲ್ಲಿ 22,000 ರನ್ ಪೊರೈಸಿದ “ಜೋ ರೂಟ್” ಸಚಿನ್ ತೆಂಡುಲ್ಕರ್, ಪಾಂಟಿಂಗ್, ವಿರಾಟ್ ಕೊಹ್ಲಿ ಅವರಿದ್ದ ವಿಶೇಷ ಪಟ್ಟಿಗೆ “ಜೋ ರೂಟ್” ಸೇರ್ಪಡೆ
ಬೆಂಗಳೂರು : “ಕೋಗಿಲು ಬಡಾವಣೆಯ ಕೇರಳ ಸಿಎಂ ಹೇಳಿಕೆ” ಮುಂಬರುವ ಚುನಾವಣೆಯ ಅಸ್ತ್ರ: ಡಿಕೆಶಿ! ಮುಂಬರುವ ಕೇರಳ ವಿಧಾನಸಭಾ ಚುನಾವನಣೆಯಲ್ಲಿ ಸೋಲುವ ಭೀತಿಯಿಂದ ಕೇರಳ ಸಿಎಂ ಅವರು ಕೋಗಿಲು ಬಡಾವಣೆಯಲ್ಲಿನ ಅಕ್ರಮ ಒತ್ತುವರಿ ತೆರವು ವಿಚಾರದಲ್ಲಿ ಕುತಂತ್ರ ರಾಜಕೀಯ ಮಾಡುತ್ತಿದ್ದಾರೆ ” ಎಂದು ಡಿಸಿಎಂ ತಿರುಗೇಟು ನೀಡಿದ್ದಾರೆ.
Dream Times @2025. All Rights Reserved. Powered By Exalt Techsoft