ದಟ್ಟ ಮಂಜು; ಹಲವು ವಿಮಾನ ರದ್ದುಪಡಿಸಿದ ಇಂಡಿಗೊ
ಬೆಂಗಳೂರು : ದಟ್ಟ ಮಂಜು; ಹಲವು ವಿಮಾನ ರದ್ದುಪಡಿಸಿದ ಇಂಡಿಗೊ ದೇಶದ ಹಲವು ವಿಮಾನ ನಿಲ್ದಾಣಗಳಲ್ಲಿ ಪ್ರತಿಕೂಲ ಹವಾಮಾನ ಹಾಗೂ ದಟ್ಟ ಮಂಜು ಮುಸುಕುವ ಮುನ್ಸೂಚನೆ ಹಿನ್ನೆಲೆಯಲ್ಲಿ ಇಂಡಿಗೊ ವಿಮಾನಯಾನ ಸಂಸ್ಥೆ ರವಿವಾರ 13 ವಿಮಾನಗಳ ಸಂಚಾರವನ್ನು ರದ್ದುಗೊಳಿಸಿದೆ.











