News

GAMCB Recruitment 2025: ಬೆಂಗಳೂರಿನ ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜಿನಲ್ಲಿ ಪ್ರಾಧ್ಯಾಪಕ ಹುದ್ದೆಗೆ ನೇಮಕಾತಿ

ಬೆಂಗಳೂರಿನ ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜು (GAMCB) 8 ಪ್ರಾಧ್ಯಾಪಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಪದವಿ, BAMS/ಸ್ನಾತಕೋತ್ತರ ಪದವಿ ಹೊಂದಿರುವವರು ಅರ್ಹರು. ಬೆಂಗಳೂರಿನಲ್ಲಿ ಸರ್ಕಾರಿ ಉದ್ಯೋಗ ಹುಡುಕುತ್ತಿರುವವರು ಡಿಸೆಂಬರ್ 30ರ ಮೊದಲು ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು. ವಯೋಮಿತಿ ಸಡಿಲಿಕೆಯೂ ಲಭ್ಯವಿದೆ. ಇದು ಕರ್ನಾಟಕ ಸರ್ಕಾರದ ಉದ್ಯೋಗಾವಕಾಶ. ಬೆಂಗಳೂರಿನ ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜು ಅಧಿಕೃತ ಅಧಿಸೂಚನೆಯ ಮೂಲಕ ಪ್ರಾಧ್ಯಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕರ್ನಾಟಕ ಸರ್ಕಾರದಡಿಯಲ್ಲಿ ಬೆಂಗಳೂರಿನಲ್ಲಿ ವೃತ್ತಿಜೀವನವನ್ನು […]

News

₹8 ಕೋಟಿ ಸೈಬರ್‌ ವಂಚನೆ, ಮನನೊಂದು ಗುಂಡು ಹಾರಿಸಿಕೊಂಡ ಮಾಜಿ ಐಪಿಎಸ್ ಅಧಿಕಾರಿ!

ಸೈಬರ್‌ ವಂಚಕರ ಜಾಲಕ್ಕೆ ಸಿಲುಕಿದ್ದ ಪಂಜಾಬ್‌ನ ಮಾಜಿ ಐಪಿಎಸ್ ಅಧಿಕಾರಿ ಅಮರ್ ಸಿಂಗ್ ಚಾಹಲ್ ಪಟಿಯಾಲದಲ್ಲಿರುವ ತಮ್ಮ ಮನೆಯಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಸದ್ಯ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

GULF

1971ರ ಭಾರತ ನೀಡಿದ್ದ ಸಹಕಾರ ಸ್ಮರಿಸಿ; ರಾಯಭಾರಿ ಮೂಲಕ ಬಾಂಗ್ಲಾದೇಶಕ್ಕೆ ಖಡಕ್‌ ಸಂದೇಶ‌ ಕಳಿಸಿದ ವ್ಲಾಡಿಮಿರ್‌ ಪುಟಿನ್!

ರಷ್ಯಾ ರಾಯಭಾರಿ ಅಲೆಕ್ಸಾಂಡರ್ ಗ್ರಿಗೊರಿವಿಚ್ ಖೋಜಿನ್, 1971ರಲ್ಲಿ ಬಾಂಗ್ಲಾದೇಶ ರಚನೆಯಲ್ಲಿ ಭಾರತ ನಿರ್ವಹಿಸಿದ ಪಾತ್ರವನ್ನು ನೆನೆದು, ಸಂಘರ್ಷವನ್ನು ಕೊನೆಗೊಳಿಸುವಂತೆ ಯೂನಸ್‌ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.

News

ಅರಬ್ಬೀ ಸಮುದ್ರ’ದ ಹೆಸರು ಬದಲಿಸಿ ಎಂದ ರಾಜ್ಯ ಬಿಜೆಪಿ ನಾಯಕ – ‘ಹಿಂದೂ ಮಹಾಸಾಗರ’ದ ಹೆಸರು ಬದಲಿಸಿ ಎಂದ ಪಾಕಿಸ್ತಾನ

ಅರಬ್ಬೀ ಸಮುದ್ರಕ್ಕೆ ರತ್ನಾಕರ ಸಾಗರ ಎಂಬ ಹೆಸರು ಸೂಕ್ತವಾಗಿದೆ. ಶತಮಾನಗಳ ಹಿಂದೆ ಇದೇ ಹೆಸರು ಬಳಸಲಾಗುತ್ತಿತ್ತು ಎಂದು ಬಿಜೆಪಿ ನಾಯಕ ಹಾಗೂ ವಿಧಾನ ಪರಿಷತ್ ಸದಸ್ಯರಾದ ಶಾಂತರಾಮ್ ಸಿದ್ದಿ ಹೇಳಿದ್ದಾರೆ!

News

ಬೆಳಗಾವಿ ಜಿಲ್ಲೆ ವಿಭಜನೆ : ಯಾವ ಕ್ಷಣದಲ್ಲಾದರೂ ಘೋಷಣೆ: ಲಕ್ಷ್ಮೀ ಹೆಬ್ಬಾಳಕರ್!

ಹೊಸ ಜಿಲ್ಲೆ ಘೋಷಣೆ ಸಂಬಂಧ ಎಲ್ಲಾ ಶಾಸಕರು ಮತ್ತು ಸಚಿವರನ್ನು ಕರೆದು ಸಮಗ್ರವಾಗಿ ಚರ್ಚಿಸುವ ಉದ್ದೇಶದಿಂದಲೇ ಮುಖ್ಯಮಂತ್ರಿ ಬೆಳಗಾವಿಗೆ ಆಗಮಿಸಿದ್ದರು. ಬೆಳಗಾವಿ ಜಿಲ್ಲೆ ವಿಭಜನೆ ಕುರಿತ ಚಿಂತನೆ ಇನ್ನೂ ಮುಂದುವರಿದಿದ್ದು, ಅಂತಿಮ ತೀರ್ಮಾನಕ್ಕೆ ಸರ್ಕಾರ ಸಮೀಪದಲ್ಲಿದೆ ಎಂದು ಹೇಳಿದರು.

Entertainment

ರಕ್ಷಿತಾ ತಾಯಿ ಬಳಿ ಮನಸಾರೆ ಕ್ಷಮೆ ಕೇಳಿದ ಧ್ರುವಂತ್

ರಕ್ಷಿತಾ ಶೆಟ್ಟಿ ಹಾಗೂ ಧ್ರುವಂತ್ ಮಧ್ಯೆ ಆದ ಕಿರಿಕ್​​ಗಳು ಒಂದೆರಡಲ್ಲ. ರಕ್ಷಿತಾನ ಅಪ್ರಬುದ್ಧೆ ಎಂದೆಲ್ಲ ಧ್ರುವಂತ್ ಬೈದಿದ್ದು ಇದೆ. ಈಗ ರಕ್ಷಿತಾ ತಾಯಿ ಬಿಗ್ ಬಾಸ್ ಮನೆಗೆ ಬಂದಿದ್ದಾರೆ. ಈ ವೇಳೆ ಧ್ರುವಂತ್ ಅವರು ರಕ್ಷಿತಾ ತಾಯಿ ಬಳಿ ಕ್ಷಮೆ ಕೇಳಿದ್ದಾರೆ. ‘ಬೆತ್ತ ತರಬೇಕಿತ್ತು’ ಎಂದು ಧ್ರುವಂತ್ ಹೇಳಿದರು. ಆಗ ಗಿಲ್ಲಿ, ‘ಆ ಬೆತ್ತದಲ್ಲಿ ನಿನಗೆ ಹೊಡೆಯುತ್ತಿದ್ದರು’ ಎಂದರು.

Business

ಅಂತಿಮ ಡೆಡ್​ಲೈನ್; ಆಧಾರ್​ಗೆ ಲಿಂಕ್ ಆಗದ ಪ್ಯಾನ್ ಜನವರಿ 1ರಿಂದ ಡೆಡ್; ಹಣಕಾಸು ತೊಂದರೆಗಳೇನಾಗಬಹುದು?

PAN Aadhaar linking final deadline on 2025 Dec 31st: ಪ್ಯಾನ್ ಮತ್ತು ಆಧಾರ್ ಅನ್ನು ಲಿಂಕ್ ಮಾಡಲು 2025ರ ಡಿಸೆಂಬರ್ 31 ಡೆಡ್​ಲೈನ್ ಆಗಿದೆ. ಆಧಾರ್​ಗೆ ಲಿಂಕ್ ಆಗದ ಪ್ಯಾನ್ ನಂಬರ್​ಗಳು 2026ರ ಜನವರಿ 1ರಿಂದ ಇನಾಪರೇಟಿವ್ ಆಗುತ್ತವೆ. ನಿಮ್ಮ ಬಳಿ ಪ್ಯಾನ್ ಇದ್ದೂ ಇಲ್ಲದಂತಾಗುತ್ತದೆ. ಹಲವು ಹಣಕಾಸು ವಹಿವಾಟುಗಳು ಸಾಧ್ಯವಾಗದೇ ಹೋಗಬಹುದು. ವಿವಿಧ ಸಕಾರಣಗಳಿಗಾಗಿ ಆದಾಯ ತೆರಿಗೆ ಇಲಾಖೆಯು (Income Tax) ಎಲ್ಲಾ ಪ್ಯಾನ್ ಕಾರ್​ಡ್​ಗಳನ್ನು ಆಧಾರ್​ಗೆ ಲಿಂಕ್ ಮಾಡಲು ಪದೇ ಪದೇ […]

Sports

ಜನವರಿ 21ರವರೆಗೆ ಜಸ್​ಪ್ರೀತ್ ಬುಮ್ರಾಗೆ ವಿಶ್ರಾಂತಿ

Jasprit Bumrah: ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಮೂರು ಪಂದ್ಯಗಳ ಏಕದಿನ ಸರಣಿ ಜನವರಿ 11 ರಿಂದ ಶುರುವಾಗಲಿದೆ. ಈ ಸರಣಿಯಿಂದ ಟೀಮ್ ಇಂಡಿಯಾದ ಪ್ರಮುಖ ವೇಗಿ ಜಸ್​ಪ್ರೀತ್ ಬುಮ್ರಾ ಹೊರಗುಳಿಯಲಿದ್ದಾರೆ. ಇದಕ್ಕೆ ಮುಖ್ಯ ಕಾರಣ ಮುಂಬರುವ ಟಿ20 ವಿಶ್ವಕಪ್ 2026. ದೇಶೀಯ ಅಂಗಳದ ಏಕದಿನ ಟೂರ್ನಿ ವಿಜಯ ಹಝಾರೆ ಟೂರ್ನಿಗೆ ಚಾಲನೆ ದೊರೆತಿದೆ. ಈ ಟೂರ್ನಿಯಲ್ಲಿ ಟೀಮ್ ಇಂಡಿಯಾದ ಸ್ಟಾರ್ ಆಟಗಾರರಾದ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಸೇರಿದಂತೆ ಪ್ರಮುಖ ಕಣಕ್ಕಿಳಿದಿದ್ದಾರೆ. ಇದಾಗ್ಯೂ ಜಸ್​ಪ್ರೀತ್ ಬುಮ್ರಾ ಮಾತ್ರ […]

ಸಿನಿಮಾ

ಅರ್ಹತೆ ಅಷ್ಟೇ ಮುಖ್ಯವಾಗಬೇಕು, ಬಡತನವಲ್ಲ; ರಾಜ್ ಮಾತಿಗೆ ಫಿದಾ ಆಗಿ ಕೈ ಮುಗಿದ ಉಪ್ಪಿ

ರಾಜ್ ಬಿ ಶೆಟ್ಟಿ ಅವರು ಚಿತ್ರರಂಗದಲ್ಲಿ ಕೇವಲ ಅರ್ಹತೆ ಮತ್ತು ಪ್ರತಿಭೆ ಮಾತ್ರ ಮುಖ್ಯ ಎಂದು ಒತ್ತಿ ಹೇಳಿದ್ದಾರೆ. ‘ಬಡವರ ಮಕ್ಕಳು ಬೆಳೆಯಬೇಕು’ ಎಂಬ ಮಾತನ್ನು ವಿರೋಧಿಸಿ, ಕಷ್ಟಪಟ್ಟದ್ದನ್ನು ಟ್ರಂಪ್ ಕಾರ್ಡ್ ಆಗಿ ಬಳಸುವುದನ್ನು ಖಂಡಿಸಿದ್ದಾರೆ. ಕಲಿಯುವ ಮನಸ್ಸಿನ ಬಡತನವೇ ಮುಖ್ಯ ಎಂಬ ಅವರ ಮಾತನ್ನು ಉಪೇಂದ್ರ ಕೂಡ ಬೆಂಬಲಿಸಿದ್ದಾರೆ. ರಾಜ್ ಬಿ ಶೆಟ್ಟಿ ಅವರು ಆಡುವ ಮಾತುಗಳು ಸಾಕಷ್ಟು ಗಮನ ಸೆಳೆಯುತ್ತವೆ. ಅವರು ಪ್ರತಿ ಮಾತನ್ನು ತೂಕದಿಂದಲೇ ಆಡುತ್ತಾರೆ. ‘ಬಡವರ ಮಕ್ಕಳು ಬೆಳಿಬೇಕು’ ಎಂಬ ಮಾತಿದೆ. […]

Get Latest Updates and News

    Our expertise, as well as our passion for news, sets us apart from other news portal.

    Dream Times @2025. All Rights Reserved. Powered By Exalt Techsoft