ಈ ಆಹಾರಗಳನ್ನು ಸೇವನೆ ಮಾಡುವುದರಿಂದ ಸುಲಭವಾಗಿ ಒತ್ತಡದಿಂದ ಮುಕ್ತಿ ಪಡೆಯಬಹುದು
ಇತ್ತೀಚಿನ ದಿನಗಳಲ್ಲಿ ಒತ್ತಡವು ಪ್ರತಿಯೊಬ್ಬರ ಜೀವನದ ಅವಿಭಾಜ್ಯ ಅಂಗವಾಗಿದೆ. ಕುಟುಂಬದ ಜವಾಬ್ದಾರಿ, ಕೆಲಸ , ವೈಯಕ್ತಿಕ ಚಿಂತೆ ಇವೆಲ್ಲದರ ಚಿಂತೆಯಿಂದ ಒತ್ತಡದ ಜೀವನ ನಡೆಸುತ್ತಿದ್ದಾರೆ. ಈ ಅತಿಯಾದ ಒತ್ತಡವು ಮಾನಸಿಕ ಮಾತ್ರವಲ್ಲದೆ ದೈಹಿಕ ಆರೋಗ್ಯದ ಮೇಲೂ ಗಂಭೀರ ಪರಿಣಾಮ ಬೀರಬಹುದು. ಹಾಗಾಗಿ ಒತ್ತಡದಿಂದ ಮುಕ್ತಿ ಪಡೆಯಲು ಪ್ರತಿನಿತ್ಯ ಈ ಕೆಲವು ಆಹಾರಗಳನ್ನು ಸೇವನೆ ಮಾಡಿ. ಇತ್ತೀಚಿನ ದಿನಗಳಲ್ಲಿ ಬಹುತೇಕ ಹೆಚ್ಚಿನವರು ಒತ್ತಡದ (stress) ಜೀವನವನ್ನು ನಡೆಸುತ್ತಿದ್ದಾರೆ. ಕೆಲಸ, ವೈಯಕ್ತಿಕ ಚಿಂತೆ, ಕುಟುಂಬದ ಜವಾಬ್ದಾರಿ ಮಾತ್ರವಲ್ಲ ಜೀವನಶೈಲಿ, ಆಹಾರ […]










