ಅಮೆರಿಕ ದಾಳಿಗೆ ಇರಾನ್ ಪ್ರತಿದಾಳಿ!ಕುವೈತ್ ಮತ್ತು ಬಹ್ರೇನ್‌ನಲ್ಲಿರುವ ಅಮೆರಿಕದ ಸೇನಾ ನೆಲೆಗಳ ಮೇಲೆ ಇರಾನ್‌ನಿಂದ ಭೀಕರ ಕ್ಷಿಪಣಿ ಹಾಗೂ ಡ್ರೋನ್ ದಾಳಿ
ಟೆಹ್ರಾನ್, ಜುಲೈ ೯, ೨೦೨೬: ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತೀವ್ರಗೊಂಡಿದ್ದು, ಕುವೈತ್ ಮತ್ತು ಬಹ್ರೇನ್‌ನಲ್ಲಿರುವ ಅಮೆರಿಕದ ಪ್ರಮುಖ ಸೇನಾ ನೆಲೆಗಳನ್ನು ಗುರಿಯಾಗಿಸಿಕೊಂಡು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಭೀಕರ ಕ್ಷಿಪಣಿ ಹಾಗೂ ಡ್ರೋನ್ ದಾಳಿಗಳನ್ನು ನಡೆಸಿರುವುದಾಗಿ ಅಧಿಕೃತವಾಗಿ ಪ್ರಕಟಿಸಿದೆ. ಅಮೆರಿಕವು ಇತ್ತೀಚೆಗೆ ಇರಾನ್ ಮೇಲೆ ನಡೆಸಿದ ಮಿಲಿಟರಿ ದಾಳಿಗಳಿಗೆ ಪ್ರತಿಯಾಗಿ ಈ ಪ್ರತಿಕಾರ ಕ್ರಮವನ್ನು ಕೈಗೊಳ್ಳಲಾಗಿದ್ದು, ಇದನ್ನು ತಮ್ಮ ಮೊದಲ ಹಂತದ ಕಾರ್ಯಾಚರಣೆಯ ಭಾಗ ಎಂದು ಇರಾನ್ ಘೋಷಿಸಿದೆ. ಇರಾನ್‌ನ ಸರ್ಕಾರಿ ಸುದ್ದಿ ಸಂಸ್ಥೆಯಾದ ಐಆರ್‌ಐಬಿ […]





