News

ನನ್ನ ಮಗನಿಗೆ 8 ಗಂಟೆಯ ಆಪರೇಷನ್‌ ಇತ್ತು, ದೇಶದ 140 ಕೋಟಿ ಜನಕ್ಕಾಗಿ ನಾನು ಇಲ್ಲೇ ಉಳಿದೆ

ಇಂದಿರಾ ಗಾಂಧಿ, ರಾಜೀವ್‌ ಗಾಂಧಿ ತ್ಯಾಗದ ಮುಂದೆ ನಮ್ಮದೇನು ಅಂತ ಹೆಂಡ್ತಿ, ಮಕ್ಕಳಿಗೆ ಹೇಳಿದೆ : ಮಲ್ಲಿಕಾರ್ಜುನ ಖರ್ಗೆ !!

News

ಅಧಿವೇಶನ ಮುಗಿದ ಕ್ಷಣ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಶಾಸಕ ಇಕ್ಬಾಲ್ ಹುಸೇನ್ ಹೇಳಿಕೆ !

“ಡಿಕೆಶಿಯವರು ಪಕ್ಷಕ್ಕಾಗಿ ಹಲವು ಕಾಲ ದುಡಿದಿದ್ದಾರೆ. ನನ್ನ ಹಣೆಯಲ್ಲಿ ಬರೆದಿದ್ದಕ್ಕೆ ನಾನು ಶಾಸಕ ಆಗಿಲ್ಲವೇ ? ಹಾಗೆಯೇ.. ಅಧಿವೇಶನ ಮುಗಿದ ತಕ್ಷಣವೇ ಡಿಕೆ ಶಿವಕುಮಾರ್ ರನ್ನು ಮುಖ್ಯಮಂತ್ರಿ ಆಗುತ್ತಾರೆ” ಎಂದು ಶಾಸಕ ಇಕ್ಬಾಲ್ ಹುಸೇನ್ ರವರು ಹೇಳಿಕೆ ನೀಡಿದ್ದಾರೆ.

News

ಬೆಳ್ತಂಗಡಿ : ಶಾಲಾ ವಾರ್ಷಿಕೋತ್ಸವದಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಆರೋಪ !!ಸೌಹಾರ್ದಯುತವಾಗಿ ಸಮಸ್ಯೆ ಪರಿಹರಿಸಿದ ಮುಖಂಡರು !

ಅಳದಂಗಡಿಯಲ್ಲಿ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಮುಸ್ಲಿಮ್ ಸಮುದಾಯದ ಭಾವನೆಗಳಿಗೆ ದಕ್ಕೆಯುಂಟು ಮಾಡಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಶಾಲಾಡಳಿತ ಮಂಡಳಿ ಮತ್ತು ಮುಸ್ಲಿಮ್ ಸಮುದಾಯದ ಮುಖಂಡರು ಮಾತುಕತೆ ನಡೆಸಿ ಸಮಸ್ಯೆಯನ್ನು ಸೌಹಾರ್ದಯುತವಾಗಿ ಪರಿಹರಿಸಿದ್ದಾರೆ.

News

ಭಾರತವಿನ್ನು ಹೈಡ್ರೋಜನ್ ಚಾಲಿತ ರಾಷ್ಟ್ರ!ಗ್ರೀನ್‌ ಎನರ್ಜಿ ಕಾರು ಚಲಾಯಿಸಿದ ಸಚಿವ ಪ್ರಹ್ಲಾದ್ ಜೋಶಿ!

ಸಚಿವ ಪ್ರಹ್ಲಾದ್ ಜೋಶಿ ಅವರು ಸಂಸತ್ ಚಳಿಗಾಲದ ಅಧಿವೇಶನಕ್ಕೆ ಸ್ವತಃ ತಾವೇ ವಿನೂತನ ತಂತ್ರಜ್ಞಾನದ ಹೈಡ್ರೋಜನ್ ಕಾರ್ ಚಾಲಾಯಿಸಿಕೊಂಡು ಬಂದು ಭಾರತದ ಹೈಡ್ರೋಜನ್ ವಾಹನಗಳ ಯುಗಾರಂಭಕ್ಕೆ ನಾಂದಿ ಹಾಡಿದರು.

News

ತಮಿಳುನಾಡಿನ ತಿರುಪರಾನುಕುಂದ್ರಂ ಬೆಟ್ಟದ ಮೇಲಿನ ದರ್ಗಾದ ಸಮೀಪದಲ್ಲಿರುವ ಸ್ಥಳದಲ್ಲಿ ಕಾರ್ತಿಕ ದೀಪ ಬೆಳಗಿಸಲು ಅನುಮತಿ ನೀಡಿ ಮದ್ರಾಸ್ ಹೈಕೋರ್ಟ್ ಅನುಮತಿ !

ಜಡ್ಜ್ ಪದಚ್ಯುತಿಗೆ ಸಹಿ ಹಾಕಿದ ಕರ್ನಾಟಕದ ಕೈ ಸಂಸದರು !ಸಂಸದರ ವಿರುದ್ಧ ಹಿಂದೂ ಸಂಘಟನೆಗಳು ಆಕ್ರೋಶ!

ಸಿನಿಮಾ

ರಣವೀರ್ ಸಿಂಗ್ ನಟನೆಯ ‘ಧುರಂಧರ್’ ಚಿತ್ರ ಆರು ದೇಶಗಳಲ್ಲಿ ಬ್ಯಾನ್

ಬಹ್ರೇನ್, ಕುವೈತ್, ಓಮನ್, ಕತಾರ್, ಸೌದಿ ಅರೇಬಿಯಾ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಬ್ಯಾನ್ ಹೇರಿದ ದೇಶಗಳು. ಅನ್ಯದೇಶ ವಿರೋಧಿ ಅಂಶ ಇರುವುದರಿಂದ ಸಿನಿಮಾಗೆ ಬ್ಯಾನ್ ಬಿದ್ದಿದೆ. ಈ ಹಿಂದೆ ಇದೇ ಕಾರಣಕ್ಕೆ 5 ಸಿನಿಮಾಗಳು ಬ್ಯಾನ್ ಆಗಿತ್ತ

Business

ಮಲ್ಟಿಬ್ಯಾಗರ್ ಷೇರುಗಳನ್ನು ಗುರುತಿಸಲು ಪಳಗಿರುವ ರಾಮದೇವ್ ಅಗರ್ವಾಲ್ ಅವರ ಟ್ರಿಕ್ಸ್​ಗಳಿವು…

Investor Raamdeo Agrawal tips on selecting stocks for investment: ಭಾರತದ ಅತಿದೊಡ್ಡ ಹಾಗೂ ಅತ್ಯಂತ ಯಶಸ್ವಿ ಹೂಡಿಕೆದಾರರಲ್ಲಿ ರಾಮದೇವ್ ಅಗರ್ವಾಲ್ ಒಬ್ಬರು. ಇವರು ಹೂಡಿಕೆ ಮಾಡಿರುವ ಅನೇಕ ಷೇರುಗಳು ಮಲ್ಟಿಬ್ಯಾಗರ್ ಆಗಿ ಓಡಿವೆ. ಮಲ್ಟಿಬ್ಯಾಗರ್ ಆಗಬಲ್ಲ ಷೇರನ್ನು ಮೊದಲೇ ಗುರುತಿಸುವುದು ಹೇಗೆ, ಯಾವ ರೀತಿಯ ಷೇರನ್ನು ಆಯ್ಕೆ ಮಾಡಿಕೊಳ್ಳಬೇಕು ಎಂದು ಅವರು ಟಿಪ್ಸ್ ನೀಡಿದ್ದಾರೆ. ಷೇರು ಮಾರುಕಟ್ಟೆಯಲ್ಲಿ (Stock Market) ಹೂಡಿಕೆ ಮಾಡುವುದು ಕೆಲವರಿಗೆ ಜೂಜು, ಕೆಲವರಿಗೆ ತಂತ್ರಗಾರಿಕೆ. ಒಂದು ಕಂಪನಿಯ ಷೇರು ಒಂದು […]

Entertainment ಸಿನಿಮಾ

‘ಕಾಂತಾರ: ಚಾಪ್ಟರ್ 1’ ದಾಖಲೆ ಮುರಿಯಲು ರೆಡಿ ಆದ ‘ಧುರಂಧರ್’; ದೊಡ್ಡ ರೆಕಾರ್ಡ್ ಬ್ರೇಕ್?

‘ಧುರಂಧರ್’ ಸಿನಿಮಾ 350 ಕೋಟಿಗೂ ಹೆಚ್ಚು ಗಳಿಸಿ ಬಾಕ್ಸ್ ಆಫೀಸ್‌ನಲ್ಲಿ ಸುನಾಮಿ ಎಬ್ಬಿಸಿದೆ. ‘ಎ’ ಪ್ರಮಾಣಪತ್ರದ ನಡುವೆಯೂ ಯಶಸ್ಸು ಗಳಿಸಿರುವ ಈ ಸ್ಪೈ ಥ್ರಿಲ್ಲರ್, ‘ಕಾಂತಾರ: ಚಾಪ್ಟರ್ 1’ ದಾಖಲೆಯನ್ನು ಮುರಿಯುವತ್ತ ಸಾಗಿದೆ. ಇದು ರಣವೀರ್ ಸಿಂಗ್ ವೃತ್ತಿಜೀವನಕ್ಕೆ ದೊಡ್ಡ ಮೈಲೇಜ್ ನೀಡಿದ್ದು, ಮುಂದಿನ ದಿನಗಳಲ್ಲಿ ಇದರ ಅಬ್ಬರ ಮತ್ತಷ್ಟು ಹೆಚ್ಚುವ ನಿರೀಕ್ಷೆಯಿದೆ ಬಾಕ್ಸ್ ಆಫೀಸ್​ನಲ್ಲಿ ‘ಧುರಂಧರ್’ ಸಿನಿಮಾ (Dhurandhar Movie) ಸುನಾಮಿ ಎಬ್ಬಿಸುತ್ತಿದೆ. ಈ ಚಿತ್ರದ ಭಾರತದ ಕಲೆಕ್ಷನ್ 240 ಕೋಟಿ ರೂಪಾಯಿ ಆಗಿದೆ. ಇನ್ನು, […]

News

ಸ್ವಾತಂತ್ರ್ಯ ಹೋರಾಟಕ್ಕೆ ಜೀವ ತುಂಬಿದ ಹಾಡನ್ನು ದೇಶ ವಿಭಜಿಸಲು ಬಳಸಲಾಗುತ್ತಿದೆ: ನಟ ಕಿಶೋರ್ ಕುಮಾರ್ !

ಸ್ವಾತಂತ್ರ್ಯ ಹೋರಾಟಕ್ಕೆ ಜೀವ ತುಂಬಿದ ಮತ್ತು ಭಾರತದಾದ್ಯಂತ ಜನರನ್ನು ಒಗ್ಗೂಡಿಸಿದ ವಂದೇ ಮಾತರಂ ಹಾಡನ್ನು ಧಾರ್ಮಿಕ ಆಧಾರದ ಮೇಲೆ ದೇಶವನ್ನು ವಿಭಜಿಸಲು, ತಮ್ಮ ರಾಜಕೀಯ ಲಾಭಕ್ಕೆ ಬಳಸಲು ಪ್ರಯತ್ನಿಸುತ್ತಿದ್ದಾರೆ ಎಂದು ನಟ ಕಿಶೋರ್ ಕುಮಾರ್ ಖಂಡಿಸಿದ್ದಾರೆ.

Get Latest Updates and News

    Our expertise, as well as our passion for news, sets us apart from other news portal.

    Dream Times @2025. All Rights Reserved. Powered By Exalt Techsoft