ನಾನಿಲ್ಲದಿದ್ದರೆ ಇಸ್ರೇಲ್ ಇರುತ್ತಿರಲಿಲ್ಲ: ನೆತನ್ಯಾಹು ವಿರುದ್ಧ ಟ್ರಂಪ್ ಅಸಮಾಧಾನ
ಫ್ರಾನ್ಸ್, ಜೂನ್ 17: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ವಿರುದ್ಧ ಬಹಿರಂಗವಾಗಿ ತಮ್ಮ ಅಸಮಾಧಾನವನ್ನು ಹೊರಹಾಕಿದ್ದಾರೆ. ಫ್ರಾನ್ಸ್‌ನಲ್ಲಿ ನಡೆದ ಜಿ7 (G7) ಶೃಂಗಸಭೆಯ ಸಮಾರೋಪದ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇಸ್ರೇಲ್ ಇತ್ತೀಚೆಗೆ ಕೈಗೊಂಡಿರುವ ಕೆಲವು ಮಿಲಿಟರಿ ಕ್ರಮಗಳ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ವಿಶೇಷವಾಗಿ ಲೆಬನಾನ್ ವಿಷಯದಲ್ಲಿ ಇಸ್ರೇಲ್ ಇನ್ನಷ್ಟು ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು ಎಂದು ಅವರು ಇದೇ ವೇಳೆ ಎಚ್ಚರಿಸಿದ್ದಾರೆ. ಅಮೆರಿಕ ಮತ್ತು ಇರಾನ್ ನಡುವೆ ಇತ್ತೀಚೆಗೆ ಘೋಷಿಸಲಾದ […]







