IPL 2026: ಇಬ್ಬರನ್ನು ನೀಡಿ ಸಂಜು ಸ್ಯಾಮ್ಸನ್ನ ಪಡೆಯಲಿರುವ CSK
IPL 2026 Sanju Samson: ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿಯು ತನ್ನ ಸ್ಟಾರ್ ಆಟಗಾರ ರವೀಂದ್ರ ಜಡೇಜಾ ಅವರನ್ನು ಟ್ರೇಡ್ ಮಾಡಲು ಮುಂದಾಗಿದೆ. ಅದು ಸಹ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಮನ್ಸ್ಗಾಗಿ. ಅಂದರೆ ಜಡೇಜಾ ಅವರನ್ನು ಆರ್ಆರ್ ತಂಡಕ್ಕೆ ನೀಡಿ ಸ್ಯಾಮ್ಸನ್ ಅವರನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳಲು ಸಿಎಸ್ಕೆ ಮುಂದಾಗಿದೆ. PL 2026: ಇಂಡಿಯನ್ ಪ್ರೀಮಿಯರ್ ಲೀಗ್ 2026ರ ಮಿನಿ ಹರಾಜಿಗೂ ಮುನ್ನ ಸ್ವಾಪ್ ಡೀಲ್ ಕುದುರಿಸಿಕೊಳ್ಳಲು ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಜಸ್ಥಾನ್ […]






