Sports

ವೈಭವ್ ಸೂರ್ಯವಂಶಿ ಕುರಿತು ಅತಿಯಾದ ನಿರೀಕ್ಷೆ ಬೇಡ: ಹಿರಿಯ ಕ್ರಿಕೆಟಿಗ ಕಪಿಲ್ ದೇವ್ ಕಿವಿಮಾತು

​ಹೊಸದಿಲ್ಲಿ, ಜೂನ್ ೦೯: ಭಾರತ ಕ್ರಿಕೆಟ್ ತಂಡಕ್ಕೆ ಕೇವಲ 15ನೇ ವಯಸ್ಸಿನಲ್ಲೇ ಪದಾರ್ಪಣೆ ಮಾಡುವ ಅಪರೂಪದ ಅವಕಾಶವನ್ನು ಗಿಟ್ಟಿಸಿಕೊಂಡಿರುವ ಯುವ ಕ್ರಿಕೆಟ್ ಪ್ರತಿಭೆ ವೈಭವ್ ಸೂರ್ಯವಂಶಿ ಅವರ ವಿಚಾರದಲ್ಲಿ ಸಾರ್ವಜನಿಕರು ಮತ್ತು ಅಭಿಮಾನಿಗಳು ತಾಳ್ಮೆಯಿಂದ ಇರಬೇಕು ಎಂದು ಭಾರತ ತಂಡದ ಮಾಜಿ ನಾಯಕ ಹಾಗೂ ಹಿರಿಯ ಆಟಗಾರ ಕಪಿಲ್ ದೇವ್ ಸಲಹೆ ನೀಡಿದ್ದಾರೆ. ವೃತ್ತಿಜೀವನದ ತೀರಾ ಆರಂಭಿಕ ಹಂತದಲ್ಲೇ ಆಟಗಾರನ ಮೇಲೆ ದೊಡ್ಡ ಮಟ್ಟದ ನಿರೀಕ್ಷೆಗಳ ಭಾರವನ್ನು ಹೇರುವುದು ಸೂಕ್ತವಲ್ಲ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ​ಇತ್ತೀಚೆಗಷ್ಟೇ ಅತ್ಯಂತ […]

Entertainment ಸಿನಿಮಾ

‘ಪೆದ್ದಿ’ ಸಿನಿಮಾಗೆ ಶುರುವಾಯ್ತು ಅಟ್ರಾಸಿಟಿ ಕೇಸ್ ಭಯ; ದೂರು ದಾಖಲು

ರಾಮ್ ಚರಣ್ ಅಭಿನಯದ ‘ಪೆದ್ದಿ’ ಸಿನಿಮಾ ಭರ್ಜರಿ ಕಲೆಕ್ಷನ್ ಮಾಡುತ್ತಿದ್ದರೂ, SC/ST ದೌರ್ಜನ್ಯ ಕಾಯ್ದೆಯಡಿ ಕಾನೂನು ಸಂಕಷ್ಟಕ್ಕೆ ಸಿಲುಕಿದೆ. ಚಿತ್ರದಲ್ಲಿ ಬುಡಕಟ್ಟು ಸಮುದಾಯದ ಅವಮಾನಕರ ಚಿತ್ರಣ ಹಾಗೂ ಆಕ್ಷೇಪಾರ್ಹ ಸಂಭಾಷಣೆಗಳ ಬಗ್ಗೆ ದೂರುಗಳು ಕೇಳಿಬಂದಿವೆ. ಜೊತೆಗೆ, ನಾಯಕಿ ಜಾನ್ವಿ ಕಪೂರ್ ಪಾತ್ರದ ಹೈಪರ್‌ಸೆಕ್ಷುಅಲೈಸ್ಡ್ ಪ್ರಸ್ತುತಿಯ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ವಿವಾದ ಸೃಷ್ಟಿಯಾಗಿದೆ. ಈ ಮೆಗಾ ಪವರ್ ಸ್ಟಾರ್ ರಾಮ್ ಚರಣ್ ನಟನೆಯ, ಬುಚ್ಚಿ ಬಾಬು ಸನಾ ನಿರ್ದೇಶನದ ಬಿಗ್ ಬಜೆಟ್ ಸ್ಪೋರ್ಟ್ಸ್ ಆ್ಯಕ್ಷನ್ ಡ್ರಾಮಾ ‘ಪೆದ್ದಿ’ […]

Health +

ಪ್ರತಿನಿತ್ಯ ವ್ಯಾಯಾಮ ಮಾಡುವುದರಿಂದ ಏನೆಲ್ಲಾ ಪ್ರಯೋಜನಗಳು ಲಭಿಸುತ್ತವೆ ಗೊತ್ತಾ?

ವ್ಯಾಯಾಮವು ಆರೋಗ್ಯಕರ ಜೀವನಶೈಲಿಯ ಭಾಗವಾಗಿದ್ದು, ಇದು ಅಪಾರ ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ. ಪ್ರತಿನಿತ್ಯ ಬಿಡದೇ ವ್ಯಾಯಾಮ ಮಾಡುವುದರಿಂದ ನೀವು ಆಶ್ಚರ್ಯಕರ ಪ್ರಯೋಜನಗಳನ್ನು ಪಡೆಯಬಹುದು. ತೂಕ ಇಳಿಕೆಯಿಂದ ಹಿಡಿದು ಮನಸ್ಥಿತಿ ಸುಧಾರಣೆವರೆಗೆ ಪ್ರತಿನಿತ್ಯ ವ್ಯಾಯಾಮ ಮಾಡುವುದರಿಂದ ಏನೆಲ್ಲಾ ಪ್ರಯೋಜನಗಳು ಲಭಿಸುತ್ತವೆ ಎಂಬುದನ್ನು ನೋಡೋಣ ಬನ್ನಿ. ಇಂದಿನ ಈ ಬ್ಯುಸಿ, ಒತ್ತಡದ ಜೀವನದಲ್ಲಿ ಆರೋಗ್ಯವನ್ನು ಉತ್ತಮವಾಗಿಟ್ಟುಕೊಳ್ಳುವುದು ಅತ್ಯಗತ್ಯ.  ಅಲ್ಲದೆ ವ್ಯಾಯಾಮ (exercise) ಫಿಟ್‌ ಆಗಿರಲು, ದೇಹವನ್ನು ಸದೃಢವಾಗಿಟ್ಟುಕೊಳ್ಳಲು ಸಹಾಯ ಮಾಡುತ್ತದೆ. ಅದಕ್ಕಾಗಿಯೇ ಆರೋಗ್ಯ ತಜ್ಞರು ಪ್ರತಿನಿತ್ಯ ವ್ಯಾಯಾಮ ಮಾಡಬೇಕು ಎಂದು […]

Health +

ಮಳೆಗಾಲದ ಹಿನ್ನೆಲೆ: ಡೆಂಗ್ಯೂ ಮತ್ತು ಕೀಟಜನ್ಯ ಕಾಯಿಲೆಗಳ ಬಗ್ಗೆ ಸಾರ್ವಜನಿಕ ಆರೋಗ್ಯ ಇಲಾಖೆಯಿಂದ ಎಚ್ಚರಿಕೆ

ಬೆಂಗಳೂರು, ದಿನಾಂಕ: ಜೂನ್ 8, 2026 ​ ​ಮಳೆಗಾಲ ಆರಂಭವಾಗುತ್ತಿರುವುದರಿಂದ ಡೆಂಗ್ಯೂ ಸೇರಿದಂತೆ ಕೀಟಗಳಿಂದ ಹರಡುವ ಕಾಯಿಲೆಗಳ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದ್ದು, ಸಾರ್ವಜನಿಕರು ಹೆಚ್ಚಿನ ಎಚ್ಚರಿಕೆ ವಹಿಸುವಂತೆ ಆರೋಗ್ಯ ಇಲಾಖೆ ಸೂಚಿಸಿದೆ. ಸೊಳ್ಳೆಗಳ ಸಂತಾನೋತ್ಪತ್ತಿಯನ್ನು ತಡೆಗಟ್ಟಲು ಮತ್ತು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಸಾರ್ವಜನಿಕರಿಗೆ ಈ ಮೂಲಕ ಅರಿವು ಮೂಡಿಸಲಾಗುತ್ತಿದೆ. ​ಡೆಂಗ್ಯೂ ಜ್ವರದ ಮುಖ್ಯ ಲಕ್ಷಣಗಳ ಬಗ್ಗೆ ಗಮನ ಹರಿಸುವುದು ಅತ್ಯಗತ್ಯ. ತೀವ್ರ ಜ್ವರ, ತೀವ್ರ ತಲೆನೋವು, ಕಣ್ಣುಗಳ ಹಿಂಭಾಗದಲ್ಲಿ ನೋವು, ಕೀಲು ಮತ್ತು ಸ್ನಾಯುಗಳಲ್ಲಿ ವಿಪರೀತ […]

Get Latest Updates and News

    Our expertise, as well as our passion for news, sets us apart from other news portal.

    Dream Times @2025. All Rights Reserved. Powered By Exalt Techsoft