ಮುಂಬೈನಲ್ಲಿ ಬೃಹತ್ ಚಿನ್ನ ಕಳ್ಳಸಾಗಾಣಿಕೆ ಜಾಲ ಭೇದಿಸಿದ ಡಿಆರ್‌ಐ: ಬಿಜೆಪಿ ಮುಖಂಡನೂ ಸೇರಿ ಏಳು ಮಂದಿ ಬಂಧನ!
ಮುಂಬೈ, ದಿನಾಂಕ: ಜೂನ್ 8, 2026 ಮುಂಬೈ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಬೃಹತ್ ಚಿನ್ನ ಕಳ್ಳಸಾಗಾಣಿಕೆ ಜಾಲವೊಂದನ್ನು ಕಂದಾಯ ಗುಪ್ತಚರ ನಿರ್ದೇಶನಾಲಯ (DRI) ಅಧಿಕಾರಿಗಳು ಯಶಸ್ವಿಯಾಗಿ ಭೇದಿಸಿದ್ದಾರೆ. ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಅಧಿಕಾರಿಗಳು, ಬಿಜೆಪಿ ಮುಖಂಡನೊಬ್ಬನೂ ಸೇರಿದಂತೆ ಒಟ್ಟು ಏಳು ಮಂದಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಅಂದಾಜು ಐದು ಕೋಟಿ ರೂಪಾಯಿ ಮೌಲ್ಯದ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತ ಆರೋಪಿಗಳನ್ನು ಎಐ ಏರ್‍ಪೋರ್ಟ್ ಸರ್ವೀಸಸ್ ಲಿಮಿಟೆಡ್‍ನ ಉದ್ಯೋಗಿಗಳಾದ ರೋಹಿತ್ ಸಿಂಗ್, ಸಂತೋಷ್ ಪಾಲ್, […]






