ಕಾನೂನಿಗಿಂತ ಯಾರೂ ದೊಡ್ಡವರಲ್ಲ’ ದರ್ಶನ್ ಜಾಮೀನು ರದ್ದು ಮಾಡಿದ ಸುಪ್ರೀಂಕೋರ್ಟ್
ಕಳೆದ ವರ್ಷ ಜೂನ್ 11ರಂದು ದರ್ಶನ್ ಬಂಧನಕ್ಕೆ ಒಳಗಾದರು. ಆ ಬಳಿಕ ಅವರು ನಾಲ್ಕು ತಿಂಗಳಿಗೂ ಅಧಿಕ ಸಮಯ ಅವರು ಜೈಲಿನಲ್ಲಿ ಇರಬೇಕಾದ ಸ್ಥಿತಿ ಬಂದೊದಗಿತ್ತು. ಆ ಬಳಿಕ ಬೆನ್ನು ನೋವಿನ ಕಾರಣ ನೀಡಿ ಜೈಲಿನಿಂದ ಹೊರ ಬಂದರು. ಈಗ ಅವರು ಮತ್ತೆ ಜೈಲು ಸೇರಬೇಕಿದೆ. ನಟ ದರ್ಶನ್ಗೆ (Darshan) ಬಿಗ್ ಶಾಕ್ ಎದುರಾಗಿದೆ. ಕರ್ನಾಟಕ ಹೈಕೋರ್ಟ್ ಮಂಜೂರು ಮಾಡಿದ್ದ ಜಾಮೀನನ್ನು ಸುಪ್ರೀಂಕೋರ್ಟ್ ರದ್ದು ಮಾಡಿದೆ. ಸುಪ್ರೀಂಕೋರ್ಟ್ನ ನ್ಯಾ.ಜೆ.ಬಿ.ಪರ್ದಿವಾಲಾ, ನ್ಯಾ.ಆರ್.ಮಹಾದೇವನ್ ಅವರಿದ್ದ ದ್ವಿಸದಸ್ಯ ಪೀಠದಿಂದ ಈ ಆದೇಶ […]











