ಸಿನಿಮಾ
ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಟಾಕ್ಸಿಕ್’ ಚಿತ್ರಕ್ಕೆ ಬಾಲಿವುಡ್ ಖ್ಯಾತ ನಟಿಯ ಸೇರ್ಪಡೆ:
- BY admin
- February 10, 2026
- 0 Comments
ಬೆಂಗಳೂರು, ಫೆಬ್ರವರಿ 10, 2026: ಕೆವಿಎನ್ ಪ್ರೊಡಕ್ಷನ್ಸ್ ನಿರ್ಮಾಣದಲ್ಲಿ ಮೂಡಿಬರುತ್ತಿರುವ ರಾಕಿಂಗ್ ಸ್ಟಾರ್ ಯಶ್ ಅವರ ಬಹುನಿರೀಕ್ಷಿತ ‘ಟಾಕ್ಸಿಕ್’ ಚಿತ್ರತಂಡದಿಂದ ಇಂದು ಬಿಗ್ ಅಪ್ಡೇಟ್ ಒಂದು ಹೊರಬಿದ್ದಿದೆ.



