News

ಪ್ರತಿ ಮಗುವಿನ ಪಠ್ಯ ಮಾಧ್ಯಮ ಮಾತೃಭಾಷೆಯೇ ಆಗುವಂತಹ ಕಾನೂನು ತರಬೇಕು, ಕೇಂದ್ರವು ಕನ್ನಡವನ್ನು ನಿರ್ಲಕ್ಷಿಸಿ, ಹಿಂದಿಯನ್ನು ಹೇರುತ್ತಿದೆ : ಸಿಎಂ ಸಿದ್ದರಾಮಯ್ಯ

ಬೆಂಗಳೂರು :ಮಾತೃಭಾಷೆಯನ್ನು ಬೋಧನಾ ಮಾಧ್ಯಮವನ್ನಾಗಿ ಮಾಡಲು ಕಾನೂನನ್ನು ತರಬೇಕೆಂದು ಒತ್ತಾಯಿಸಿದ ಮುಖ್ಯಮಂತ್ರಿ, ಇಂಗ್ಲಿಷ್ ಮತ್ತು ಹಿಂದಿ “ಮಕ್ಕಳ ಪ್ರತಿಭೆಯನ್ನು ದುರ್ಬಲಗೊಳಿಸುತ್ತಿವೆ. ಕನ್ನಡ ವಿರೋಧಿಗಳನ್ನು ರಾಜ್ಯದ ಜನತೆ ಒಂದಾಗಿ ವಿರೋಧಿಸಬೇಕು” ಎಂದು ಕನ್ನಡ ರಾಜ್ಯೋತ್ಸವ ಆಚರಣೆಯ ಭಾಷಣದಲ್ಲಿ ಹೇಳಿದರು. ಇಂಗ್ಲಿಷ್, ಹಿಂದಿ ನಮ್ಮ ಮಕ್ಕಳ ಪ್ರತಿಭೆಯನ್ನು ದುರ್ಬಲಗೊಳಿಸುತ್ತಿವೆ. ಅಭಿವೃದ್ಧಿ ಹೊಂದಿದ ರಾಷ್ಟ್ರಗಳ ಮಕ್ಕಳು ಮಾತೃಭಾಷೆಯಲ್ಲಿ ಯೋಚಿಸುತ್ತಾರೆ, ಕಲಿಯುತ್ತಾರೆ, ಕನಸು ಕಾಣುತ್ತಾರೆ ಆದರೆ ಇಲ್ಲಿ ಪರಿಸ್ಥಿತಿ ಅದಕ್ಕೆ ವಿರುದ್ಧವಾಗಿದೆ” ಎಂದು ರಾಜ್ಯೋತ್ಸವ ಭಾಷಣದ ಸಂದರ್ಭದಲ್ಲಿ ಸಿದ್ದರಾಮಯ್ಯ ಹೇಳಿದರು.

“ಹಿಂದಿ, ಸಂಸ್ಕೃತದ ಅಭಿವೃದ್ಧಿಗೆ ನೀಡಲಾಗುವ ಅನುದಾನಗಳು ಬೇಕಾಬಿಟ್ಟಿಯಾಗಿ ನೀಡುತ್ತಾ ದೇಶದ ಇತರ ಭಾಷೆಗಳನ್ನೂ ನಿರ್ಲಕ್ಷಿಸಲಾಗಿದೆ.” “ಶಾಸ್ತ್ರೀಯ ಭಾಷೆ ಕನ್ನಡದ ಬೆಳವಣಿಗೆಗೆ ಸಾಕಷ್ಟು ಹಣವನ್ನು ನಿರಾಕರಿಸುವ ಮೂಲಕ ಅದಕ್ಕೆ ಅನ್ಯಾಯ ಮಾಡಲಾಗುತ್ತಿದೆ. ಕನ್ನಡ ವಿರೋಧಿಗಳೆಲ್ಲರನ್ನೂ ನಾವು ವಿರೋಧಿಸಬೇಕು” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯರವರು ಕರೆಕೊಟ್ಟರು.

ಕೇಂದ್ರ ಸರ್ಕಾರ ಮಾತೃಭಾಷೆಯ ಮೂಲಕ ಶಿಕ್ಷಣವನ್ನು ಖಚಿತಪಡಿಸಿಕೊಳ್ಳಬೇಕು ಎಂದು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ಹೇಳಿದ್ದಾರೆ.ಇಂಗ್ಲಿಷ್, ಹಿಂದಿ ನಮ್ಮ ಮಕ್ಕಳ ಪ್ರತಿಭೆಯನ್ನು ದುರ್ಬಲಗೊಳಿಸುತ್ತಿವೆ. ಅಭಿವೃದ್ಧಿ ಹೊಂದಿದ ರಾಷ್ಟ್ರಗಳ ಮಕ್ಕಳು ಮಾತೃಭಾಷೆಯಲ್ಲಿ ಯೋಚಿಸುತ್ತಾರೆ, ಕಲಿಯುತ್ತಾರೆ, ಕನಸು ಕಾಣುತ್ತಾರೆ ಆದರೆ ಇಲ್ಲಿ ಪರಿಸ್ಥಿತಿ ಅದಕ್ಕೆ ವಿರುದ್ಧವಾಗಿದೆ” ಎಂದು ರಾಜ್ಯೋತ್ಸವ ಭಾಷಣದ ಸಂದರ್ಭದಲ್ಲಿ ಸಿದ್ದರಾಮಯ್ಯ ಹೇಳಿದರು.

“ಹಿಂದಿ, ಸಂಸ್ಕೃತದ ಅಭಿವೃದ್ಧಿಗೆ ನೀಡಲಾಗುವ ಅನುದಾನಗಳು ಬೇಕಾಬಿಟ್ಟಿಯಾಗಿ ನೀಡುತ್ತಾ ದೇಶದ ಇತರ ಭಾಷೆಗಳನ್ನೂ ನಿರ್ಲಕ್ಷಿಸಲಾಗಿದೆ.” “ಶಾಸ್ತ್ರೀಯ ಭಾಷೆ ಕನ್ನಡದ ಬೆಳವಣಿಗೆಗೆ ಸಾಕಷ್ಟು ಹಣವನ್ನು ನಿರಾಕರಿಸುವ ಮೂಲಕ ಅದಕ್ಕೆ ಅನ್ಯಾಯ ಮಾಡಲಾಗುತ್ತಿದೆ. ಕನ್ನಡ ವಿರೋಧಿಗಳೆಲ್ಲರನ್ನೂ ನಾವು ವಿರೋಧಿಸಬೇಕು” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯರವರು ಕರೆಕೊಟ್ಟರು.

ಇಂಗ್ಲಿಷ್, ಹಿಂದಿ ನಮ್ಮ ಮಕ್ಕಳ ಪ್ರತಿಭೆಯನ್ನು ದುರ್ಬಲಗೊಳಿಸುತ್ತಿವೆ. ಅಭಿವೃದ್ಧಿ ಹೊಂದಿದ ರಾಷ್ಟ್ರಗಳ ಮಕ್ಕಳು ಮಾತೃಭಾಷೆಯಲ್ಲಿ ಯೋಚಿಸುತ್ತಾರೆ, ಕಲಿಯುತ್ತಾರೆ, ಕನಸು ಕಾಣುತ್ತಾರೆ ಆದರೆ ಇಲ್ಲಿ ಪರಿಸ್ಥಿತಿ ಅದಕ್ಕೆ ವಿರುದ್ಧವಾಗಿದೆ” ಎಂದು ರಾಜ್ಯೋತ್ಸವ ಭಾಷಣದ ಸಂದರ್ಭದಲ್ಲಿ ಸಿದ್ದರಾಮಯ್ಯ ಹೇಳಿದರು.

Spread the love

admin

About Author

Leave a Reply

Your email address will not be published. Required fields are marked *

Get Latest Updates and News

    Our expertise, as well as our passion for news, sets us apart from other news portal.

    Dream Times @2025. All Rights Reserved. Powered By Exalt Techsoft