ಬೆಂಗಳೂರು :ಮಹೇಶ್ ಶೆಟ್ಟಿ, ಗಿರೀಶ್ ಮಟ್ಟಣ್ಣವರ್, ಸಮೀರ್ ಎಂ.ಡಿ.ಸಹಿತ ಐವರ ವಿರುದ್ಧ ದೂರು ನೀಡಿದ ಚಿನ್ನಯ್ಯ!
ಧರ್ಮಸ್ಥಳ ಪ್ರಕರಣದಲ್ಲಿ ಆರೋಪಿಯಾಗಿ ಜೈಲು ಸೇರಿದ್ದ ಚಿನ್ನಯ್ಯ, ಡಿ.18 ರಂದು ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾಗಿದ್ದ. ಅಂದು ರಾತ್ರಿ ಎಂಟು ಗಂಟೆ ಸುಮಾರಿಗೆ ಧರ್ಮಸ್ಥಳ ಪೊಲೀಸ್ ಠಾಣೆಗೆ ಹಾಜರಾಗಿ ದೂರು ನೀಡಿದ್ದಾರೆ.
ಮಹೇಶ್ ಶೆಟ್ಟಿ, ಗಿರೀಶ್ ಮಟ್ಟಣ್ಣವರ್, ಸಮೀರ್ ಎಂ.ಡಿ. ಸಹಿತ ಐವರ ವಿರುದ್ಧ ದೂರು ನೀಡಿದ ಚಿನ್ನಯ್ಯ!




